Madhya Pradesh

ಮಧ್ಯ ಪ್ರದೇಶ: ಆಂಬ್ಯುಲೆನ್ಸ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ
ನವೆಂಬರ್ 25 ರಂದು ಜಿಲ್ಲಾ ಕೇಂದ್ರ ಮೌಗಂಜ್‌ನಿಂದ ಸುಮಾರು 30 ಕಿಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

Viral Video: ಕ್ಷಣಮಾತ್ರದಲ್ಲಿ ಮರವೇರಿ ಹುಲಿ ದಾಳಿಯಿಂದ ಪಾರಾದ ಅರಣ್ಯ ಸಿಬ್ಬಂದಿ
ಸತ್ಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದ್ದು, ಕರ್ತವ್ಯ ನಿರ್ವಹಣೆ ವೇಳೆ ಹುಲಿ ಆಗಮನ ಗ್ರಹಿಸಿದ ಇಬ್ಬರು ಸಿಬ್ಬಂದಿಗಳು ಕೂಡಲೇ ಪಕ್ಕದಲ್ಲೇ ಇದ್ದ ಮರವನ್ನು ಏರಿದ್ದಾರೆ.

ಸ್ನೇಹಿತನ ಜೊತೆ ಕಾಡಿನಲ್ಲಿ ಸುತ್ತಾಡಲು ಹೋದ ಅಪ್ರಾಪ್ತೆ ಮೇಲೆ ಅತ್ಯಾಚಾರ: ಟ್ರಕ್ ಚಾಲಕ, ಸಹಚರನ ಬಂಧನ
ಟ್ರಕ್ ಚಾಲಕ ಸಂಜು ಬುಡಕಟ್ಟು ಸಮುದಾಯಕ್ಕೆ ಸೇರಿದ್ದು ಆತ ಅಪ್ರಾಪ್ತೆಯನ್ನು ಕಾಡಿನೊಳಗೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅಧಿಕಾರಿ ಹೇಳಿದರು.

ಗೋಧ್ರಾ ರೈಲು ದುರಂತ ಆಧಾರಿತ ಸಿನಿಮಾಗೆ ಮಧ್ಯಪ್ರದೇಶ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ
ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಘೋಷಣೆ ಮಾಡಿದ್ದು, ಸಿನಿಮಾ ವೀಕ್ಷಿಸಲು ತಾನೂ ಹೋಗುವುದಾಗಿ ಹೇಳಿದ್ದಾರೆ.

ಅಪಘಾತ, ಪ್ರತಿಭಟನೆ: ಯುವಕನಿಂದ ಮಹಿಳಾ ಪೊಲೀಸ್ ಅಧಿಕಾರಿಗೆ 'ಕಪಾಳಮೋಕ್ಷ', ವಿಡಿಯೋ Viral
ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಯುವಕನೋರ್ವ ಪೊಲೀಸ್ ಅಧಿಕಾರಿಗೇ ಕಪಾಳ ಮೋಕ್ಷ ಮಾಡಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ.

ಗನ್ ಪಾಯಿಂಟ್‌ನಲ್ಲಿ Pizza Order: ಆರ್ಡರ್ ತೆಗೆದುಕೊಳ್ಳಲು ನಿರಾಕರಿಸಿದಕ್ಕೆ ಗನ್ ತೋರಿಸಿ ಬೆದರಿಕೆ; ವಿಡಿಯೋ ವೈರಲ್
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಫೆ ಸಿಬ್ಬಂದಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಆರಂಭಿಸಿದ್ದಾರೆ.

10 ಆನೆಗಳ ಸಾವಿನ ಪ್ರಕರಣ: ಮಧ್ಯಪ್ರದೇಶದ ಇಬ್ಬರು ಅಧಿಕಾರಿಗಳು ಅಮಾನತು
ಮೀಸಲು ನಿರ್ದೇಶಕ ಗೌರವ್ ಚೌಧರಿ ಮತ್ತು ಅರಣ್ಯ ಅಧಿಕಾರಿ ಫತೇಹ್ ಸಿಂಗ್ ನಿನಾಮ ಮತ್ತು ಅವರ ಪ್ರಭಾರ ಸಹಾಯಕ ಸಂರಕ್ಷಣಾಧಿಕಾರಿಗಳ ವಿರುದ್ಧ ಲೋಪ ಎಸಗಿರುವ ಆರೋಪದ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ವಿಚಿತ್ರ ಆದರೂ ಸತ್ಯ: 10 ಆನೆಗಳ ಸಾವಿಗೆ ಸೇಡು ತೀರಿಸಿಕೊಂಡ ಗ್ಯಾಂಗ್; ಇಬ್ಬರು ಗ್ರಾಮಸ್ಥರನ್ನು ತುಳಿದು ಕೊಂದ ಗಜಪಡೆ!
ಅಕ್ಟೋಬರ್ 29ರಂದು ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಪಟೌರ್ ಮತ್ತು ಖಿಯಾತುಲಿ ವ್ಯಾಪ್ತಿಯ ಸಲ್ಖಾನಿಯಾದಲ್ಲಿ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ನಾಲ್ಕು ಆನೆಗಳ ಶವ ಪತ್ತೆ ಮಾಡಿದ ನಂತರ ಘಟನೆ ಬೆಳಕಿಗೆ ಬಂದಿದೆ.

Hit and Run: ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು, ಇಬ್ಬರ ಸ್ಥಿತಿ ಗಂಭೀರ!
ಇಂದೋರ್‌ನ ಜೈಭವಾನಿ ನಗರದಲ್ಲಿ ಈ ಘಟನೆ ನಡೆದಿದ್ದು, ಕಿರಿದಾದ ರಸ್ತೆಯಲ್ಲಿ ಕಾರು ಚಾಲಕ ವೇಗವಾಗಿ ಕಾರು ಚಲಾಯಿಸಿದ್ದಾನೆ.

