Madhya Pradesh

ಮಧ್ಯಪ್ರದೇಶ: ನವದಂಪತಿ ದೇವಸ್ಥಾನಕ್ಕೆ ತೆರಳಿದ್ದಾಗ ಪತಿಯ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಬೆದರಿಕೆ!
ದೇಶ

ಮಧ್ಯಪ್ರದೇಶ: ನವದಂಪತಿ ದೇವಸ್ಥಾನಕ್ಕೆ ತೆರಳಿದ್ದಾಗ ಪತಿಯ ಎದುರೇ ಪತ್ನಿಯ ಮೇಲೆ ಗ್ಯಾಂಗ್ ರೇಪ್, ವಿಡಿಯೋ ಬೆದರಿಕೆ!

ಅಲ್ಲದೆ ಆರೋಪಿಗಳು ಮಹಿಳೆಯ ಮೇಲಿನ ಗ್ಯಾಂಗ್ ರೇಪ್ ಅನ್ನು ವಿಡಿಯೋ ಮಾಡಿಕೊಂಡಿದ್ದು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸಿದ್ದು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ.

ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಧ್ಯಪ್ರದೇಶ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು
ದೇಶ

ಶಿವನ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಧ್ಯಪ್ರದೇಶ ಕಾಂಗ್ರೆಸ್ ಶಾಸಕನ ವಿರುದ್ಧ ಕೇಸ್ ದಾಖಲು

ವಕೀಲರಾದ ಅನಿಲ್ ನಾಯ್ಡು ಅವರು ನೀಡಿದ ದೂರಿನ ಆಧಾರದ ಮೇಲೆ ತುಕೋಗಂಜ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ತಡರಾತ್ರಿ ಎಫ್‌ಐಆರ್ ದಾಖಲಿಸಲಾಗಿದೆ.

Video: 'ಪ್ರೀತಿ ಬೇಕು ಅಂದ್ರೆ ಕ್ಲೀನ್ ಶೇವ್ ಮಾಡಿಕೊಳ್ಳಿ'; ಯುವತಿಯರ ಹೊಸ Protest!
ದೇಶ

Video: 'ಪ್ರೀತಿ ಬೇಕು ಅಂದ್ರೆ ಕ್ಲೀನ್ ಶೇವ್ ಮಾಡಿಕೊಳ್ಳಿ'; ಯುವತಿಯರ ಹೊಸ Protest!

ಜನ ಎಂತೆಂಥ ವಿಚಾರಕ್ಕೆಲ್ಲಾ ಬೀದಿಗಿಳಿದು ಪ್ರತಿಭಟನೆ ಮಾಡುತ್ತಾರೆ ಎಂದರೆ ಇದಕ್ಕೂ ಪ್ರತಿಭಟನೆ ಮಾಡುತ್ತಾರಾ? ಎಂದು ನೀವು ಪ್ರಶ್ನಿಸಬೇಕು.. ಅಂತಹುದೇ ವಿಚಾರವನ್ನು ಮುಂದಿಟ್ಟುಕೊಂಡು ಮಧ್ಯಪ್ರದೇಶದ ಇಂದೋರ್ ನಲ್ಲಿ ಯುವತಿಯರ ಗ್ಯಾಂಗ್ ವೊಂದು ಪ್ರತಿಭಟನೆ ನಡೆಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಭಗವಂತ ಶಿವ ಕುರಿತು ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ನಿಂದನೆಯ ವಿಡಿಯೋ ವೈರಲ್!
ದೇಶ

ಭಗವಂತ ಶಿವ ಕುರಿತು ಕಾಂಗ್ರೆಸ್ ಶಾಸಕ ಬಾಬು ಜಂಡೆಲ್ ನಿಂದನೆಯ ವಿಡಿಯೋ ವೈರಲ್!

ಕಾಂಗ್ರೆಸ್‌ಗೆ ಸೇರಿದ ಶಾಸಕರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ವಿಫಲವಾದರೆ ಆತ ಇಂದೋರ್‌ಗೆ ಬಂದಾಗಲೆಲ್ಲಾ ಶಿವ ಮತ್ತು ಸನಾತನ ಧರ್ಮವನ್ನು ಅವಮಾನಿಸಿದ್ದಕ್ಕಾಗಿ ಆತನ ಮುಖಕ್ಕೆ ಮಸಿ ಎಚ್ಚರಿಸಿದ್ದಾರೆ.

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ
ದೇಶ

ಮಧ್ಯಪ್ರದೇಶ: ಅಪಘಾತದಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ

ನೆರೆಯ ಛತ್ತೀಸ್‌ಗಢದ ಧಮ್ತಾರಿ ಮೂಲದ ತಾರಕೇಶ್ವರ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಬಾಲಾಘಾಟ್ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಸಿಂಗ್ ತಿಳಿಸಿದ್ದಾರೆ.

ಉಜ್ಜಯಿನಿಯಲ್ಲಿ ಮಾಜಿ ಕೌನ್ಸಿಲರ್ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ: ಪತ್ನಿ ಬಂಧನ
ದೇಶ

ಉಜ್ಜಯಿನಿಯಲ್ಲಿ ಮಾಜಿ ಕೌನ್ಸಿಲರ್ ಮನೆಗೆ ನುಗ್ಗಿ ಗುಂಡು ಹಾರಿಸಿ ಹತ್ಯೆ: ಪತ್ನಿ ಬಂಧನ

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೌನ್ಸಿಲರ್ ಹಾಜಿ ಕಲೀಂ ಖಾನ್ ಅಲಿಯಾಸ್ ಗುಡ್ಡು ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮನೆ ಮೇಲೆ ಗುಂಡಿನ ದಾಳಿ; ಅಜ್ಜ ಸಾವು, ಚಿಕ್ಕಪ್ಪನಿಗೆ ಗಾಯ
ದೇಶ

ಅತ್ಯಾಚಾರ ಆರೋಪಿಯಿಂದ ಸಂತ್ರಸ್ತೆಯ ಮನೆ ಮೇಲೆ ಗುಂಡಿನ ದಾಳಿ; ಅಜ್ಜ ಸಾವು, ಚಿಕ್ಕಪ್ಪನಿಗೆ ಗಾಯ

ಮೊಹರಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ಅವರು ಹೇಳಿದ್ದಾರೆ.

ಮಧ್ಯಪ್ರದೇಶದಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ; ಫ್ಯಾಕ್ಟರಿಯಲ್ಲಿದ್ದ 1800 ರೂ ಮೌಲ್ಯದ ಮಾದಕ ವಸ್ತು ವಶಕ್ಕೆ, ಇಬ್ಬರ ಬಂಧನ
ದೇಶ

ಮಧ್ಯಪ್ರದೇಶದಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ; ಫ್ಯಾಕ್ಟರಿಯಲ್ಲಿದ್ದ 1800 ರೂ ಮೌಲ್ಯದ ಮಾದಕ ವಸ್ತು ವಶಕ್ಕೆ, ಇಬ್ಬರ ಬಂಧನ

ಎಟಿಎಸ್ ಗುಜರಾತ್ ಮತ್ತು ಎನ್‌ಸಿಬಿ ಅಧಿಕಾರಿಗಳು ಈ ಬೃಹತ್ ದಾಳಿ ನಡೆಸಿದ್ದು, ಈ ವೇಳೆ ಭೋಪಾಲ್ ಬಳಿಯ ಕಾರ್ಖಾನೆಯಲ್ಲಿದ್ದ ಸುಮಾರು 1800 ಕೋಟಿ ರೂ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ
ದೇಶ

ಮಧ್ಯಪ್ರದೇಶ: ಬಸ್ ಅಪಘಾತ, ಮೃತರ ಸಂಖ್ಯೆ 9ಕ್ಕೆ ಏರಿಕೆ

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮೈಹಾರ್‌ನಲ್ಲಿ ನಿಂತಿದ್ದ ಕಲ್ಲು ತುಂಬಿದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ನಂತರ ಸುಮಾರು 20 ಜನರು ಗಾಯಗೊಂಡಿದ್ದರು.