Madhya Pradesh

Madhya Pradesh: ಒಳಉಡುಪಿನಲ್ಲಿ ಪರೇಡ್ ನಡೆಸಿದ್ದ ಯುವತಿ ಬಂಧನ
ಈ ವಿಡಿಯೋ ವ್ಯಾಪಕ ವೈರಲ್ ಆಗಿ ಸ್ಥಳೀಯ ರಾಜಕೀಯ ನಾಯಕರು ಹಾಗೂ ಸ್ಥಳೀಯರು ಯುವತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಮಧ್ಯ ಪ್ರದೇಶ: ಟ್ರಕ್-ಆಟೋ ನಡುವೆ ಡಿಕ್ಕಿ; ಭೀಕರ ಅಪಘಾತದಲ್ಲಿ ಏಳು ಮಂದಿ ಸಾವು
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಮಣ್ಣ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿಕೀರ್ತಿ ಸೋಮವಂಶಿ ಅವರು ಹೇಳಿದ್ದಾರೆ.

ಹಳಿಯಲ್ಲಿ 10 ಡಿಟೋನೇಟರ್‌ಗಳು ಪತ್ತೆ; ಮಿಲಿಟರಿ ರೈಲು ನಿಲ್ಲಿಸಿದ ಅಧಿಕಾರಿಗಳು!
ಭೂಸಾವಲ್ ವಿಭಾಗದ ನೇಪಾನಗರ ಮತ್ತು ಖಾಂಡ್ವಾ ನಿಲ್ದಾಣಗಳ ನಡುವಿನ ಸಗ್ಫಾಟಾ ಬಳಿ ಬುಧವಾರ ಈ ಘಟನೆ ನಡೆದಿದೆ.

ಮಧ್ಯ ಪ್ರದೇಶ: ಹೋಟೆಲ್‌ನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸೇನಾ ನಾಯಕ್ ಬಂಧನ
ಇಂದೋರ್ ಮಹಿಳಾ ಪೊಲೀಸ್ ಠಾಣೆಯ ತಂಡ, ಎಂಐಜಿ ಪ್ರದೇಶದ ಐಷಾರಾಮಿ ಹೋಟೆಲ್‌ನಲ್ಲಿ ನಾಯಕ್‌ನನ್ನು ಬಂಧಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಧ್ಯ ಪ್ರದೇಶ: ಟ್ರಕ್ ಹರಿದು 16 ಹಸುಗಳು ಸಾವು; ಇಬ್ಬರ ಬಂಧನ
ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ಝಾನ್ಸಿ-ಖಜುರಾಹೊ ರಸ್ತೆಯ ಕೈದಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಐದು ಗೋವುಗಳು ಗಾಯಗೊಂಡಿವೆ ಎಂದು ಅಧಿಕಾರಿ ಹೇಳಿದ್ದಾರೆ.

ಮಧ್ಯ ಪ್ರದೇಶ: ಭಾರೀ ಮಳೆಗೆ ಗೋಡೆ ಕುಸಿದು ಏಳು ಮಂದಿ ಸಾವು
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್, ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

Madhya Pradesh: ಪ್ರವಾಸಕ್ಕೆ ಬಂದಿದ್ದ ತರಬೇತಿ ಸೇನಾಧಿಕಾರಿಗಳ ಮೇಲೆ ಡಕಾಯಿತರ ದಾಳಿ; ಗರ್ಲ್ ಫ್ರೆಂಡ್ ಮೇಲೆ ಗ್ಯಾಂಗ್ ರೇಪ್
23 ಹಾಗೂ 24 ವಯಸ್ಸಿನ ಇಬ್ಬರು ಅಧಿಕಾರಿಗಳು ಪಿಕ್ ನಿಕ್ ಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಬಡಗೊಂಡ ಪೊಲೀಸ್ ಠಾಣಾಧಿಕಾರಿ ಲೋಕೇಂದ್ರ ಸಿಂಗ್ ಹಿರೋರ್ ಹೇಳಿದ್ದಾರೆ.

Ujjain: ಮಹಿಳೆಗೆ ಮದ್ಯ ಕುಡಿಸಿ, ಹಾಡಹಗಲೇ ಫುಟ್ಪಾತ್ ನಲ್ಲಿ ಅತ್ಯಾಚಾರ; ಆರೋಪಿ ಬಂಧನ! Video
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ವರದಿಯಾಗಿದ್ದು, ಇಲ್ಲಿನ ಕೊಯ್ಲಾ ಫಾಟಕ್ ಪ್ರದೇಶದಲ್ಲಿ ದುಷ್ಕರ್ಮಿಯೋರ್ವ ಮಹಿಳೆಗೆ ಮದ್ಯಪಾನ ಮಾಡಿಸಿ ಆಕೆಯನ್ನು ಫುಟ್ ಪಾತ್ ಮೇಲೆ ಹಗಲು ಹೊತ್ತಿನಲ್ಲೇ ಅತ್ಯಾಚಾರವೆಸಗಿದ್ದಾನೆ.

ಆಘಾತಕಾರಿ ಘಟನೆ: ಮಧ್ಯರಾತ್ರಿ ಬಾಮೈದನನ್ನು ಕೋಣೆಗೆ ಕರೆದು ಮರ್ಮಾಂಗವನ್ನೇ ಕತ್ತರಿಸಿದ ಅತ್ತಿಗೆ!
ಯುವಕ ಕೋಣೆಗೆ ಹೋಗುತ್ತಿದ್ದಂತೆ ಮಹಿಳೆ ಆತನ ಮರ್ಮಾಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿದ್ದಾಳೆ. ಯುವಕ ಕೋಣೆಯಲ್ಲೇ ಬಿದ್ದು ನೋವಿನಿಂದ ನರಳುತ್ತ ಜೋರಾಗಿ ಕೂಗಿಕೊಂಡಿದ್ದಾನೆ.

