Madhya Pradesh

ಮಧ್ಯ ಪ್ರದೇಶ: ಮಹಿಳೆ, ಆಪ್ರಾಪ್ತ ಪುತ್ರನಿಗೆ ಠಾಣೆಯಲ್ಲಿ ಥಳಿತ

ಮಧ್ಯ ಪ್ರದೇಶ: ಮಹಿಳೆ, ಅಪ್ರಾಪ್ತ ಪುತ್ರನಿಗೆ ಪೊಲೀಸರಿಂದ ಥಳಿತ; ಹತ್ತು ತಿಂಗಳ ನಂತರ ತನಿಖೆಗೆ ಆದೇಶ
ಮಧ್ಯಪ್ರದೇಶ ಕಾಂಗ್ರೆಸ್ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದೆ. ಈ ವೀಡಿಯೊ ಇದೀಗ ಕೋಲಾಹಲವನ್ನು ಸೃಷ್ಟಿಸಿದ್ದು, ಘಟನೆ ನಡೆದು 10 ತಿಂಗಳ ನಂತರ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

ಮಧ್ಯಪ್ರದೇಶ: ಅತ್ಯಾಚಾರ ಆರೋಪಿಯ ಮನೆ ಧ್ವಂಸ!
ಆರೋಪಿ ಮೊಹಮ್ಮದ್ ನಫೀಸ್ ಮನೆಯನ್ನು ನೆಲಸಮಗೊಳಿಸಲಾಗಿದೆ.ಆಗಸ್ಟ್ 11 ರಂದು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ

ಶೆಹಜಾದ್ ಅಲಿ ಮನೆ ಧ್ವಂಸ: 'ಬುಲ್ಡೋಜರ್ ನ್ಯಾಯ ಅನಾಗರಿಕತೆ'; ಅಳಲು ತೋಡಿಕೊಂಡ ಪ್ರಿಯಾಂಕಾ ವಾದ್ರಾ
ಕಾನೂನು ಪಾಲಕ ಮತ್ತು ಕಾನೂನು ಉಲ್ಲಂಘಿಸುವವರ ನಡುವೆ ವ್ಯತ್ಯಾಸವಿರಬೇಕು. ಕಾನೂನು, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮಾನವೀಯತೆಗೆ ಬದ್ಧವಾಗಿರುವುದು ಸುಸಂಸ್ಕೃತ ಸಮಾಜದಲ್ಲಿ ಸರ್ಕಾರಗಳು ಪಾಲಿಸಬೇಕಾಗುತ್ತದೆ.

ಮಧ್ಯ ಪ್ರದೇಶ: ಲಂಚ ಪಡೆದ ಆರೋಪದ ಮೇಲೆ ಸಿಬಿಐ ಡಿಎಸ್ ಪಿ ಸೇರಿ ಐವರನ್ನು ಬಂಧಿಸಿದ ಸಿಬಿಐ
ಫೆಡರಲ್ ತನಿಖಾ ಸಂಸ್ಥೆಯು ಆಗಸ್ಟ್ 17 ರಂದು ಸಿಂಗ್ರೌಲಿ ಮತ್ತು ಜಬಲ್ಪುರ ಹಾಗೂ ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಶೋಧ ನಡೆಸಿತ್ತು.

ಮಧ್ಯ ಪ್ರದೇಶ: ಮೂರು ಚೀಲಗಳಲ್ಲಿ ತುಂಡು ತಂಡಾಗಿ ಕತ್ತರಿಸಿದ ಮಹಿಳೆ ಮೃತದೇಹ ಪತ್ತೆ!
ಸಾರ್ವಜನಿಕರು ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರ ತಂಡ ಅಲ್ಲಿಗೆ ದೌಡಾಯಿಸಿ ಚೀಲಗಳನ್ನು ತೆರೆದಾಗ, ತುಂಡರಿಸಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅದರಲ್ಲಿ ಪ್ಯಾಕ್ ಮಾಡಲಾಗಿತ್ತು.

ಗನ್ ಸಂಸ್ಕೃತಿಯ ವೈಭವ: ಗ್ವಾಲಿಯರ್-ಚಂಬಲ್ ನಲ್ಲಿ ಬಂದೂಕು ಸ್ವಚ್ಛಗೊಳಿಸುವ ವಿಡಿಯೋ ವೈರಲ್; ಪೊಲೀಸರ ಭರ್ಜರಿ ಬೇಟೆ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಮೊರೆನಾ ಜಿಲ್ಲೆಯ ವೀಡಿಯೊವು ಮಹಿಳೆಯೊಬ್ಬರು ಹೊಸದಾಗಿ ನಿರ್ಮಿಸಲಾಗಿರುವ ನಾಡ ಪಿಸ್ತೂಲ್ ಕ್ಲಚ್ ಅನ್ನು ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು.

Madhya Pradesh: ಹುಲಿಗಳ ಸ್ಥಳಾಂತರಕ್ಕೆ ಕೊನೆಗೂ NTCA ಒಪ್ಪಿಗೆ; ಕಾರಣ?
ಹುಲಿಗಳ ಸಂಖ್ಯೆ ಹೆಚ್ಚಾಗಿರುವ ಮಧ್ಯಪ್ರದೇಶದಿಂದ ಕೆಲ ಹುಲಿಗಳನ್ನು ನೆರೆಯ ಮೂರು ರಾಜ್ಯಗಳಿಗೆ ಅಂದರೆ ಒಡಿಶಾ, ಛತ್ತೀಸಗಡ ಮತ್ತು ರಾಜಸ್ಥಾನಕ್ಕೆ ಸ್ಥಳಾಂತರಿಸಲು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ಒಪ್ಪಿಗೆ ಸೂಚಿಸಿದೆ ಎಂದು ಮಧ್ಯಪ್ರದೇಶ ಅರಣ್ಯ ಇಲಾಖೆ ತಿಳಿಸಿದೆ.

ಮಧ್ಯ ಪ್ರದೇಶ: ತರಬೇತಿ ವಿಮಾನ ಪತನ; ಇಬ್ಬರು ಪೈಲಟ್ಗಳಿಗೆ ಗಾಯ!
ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಗಾಯಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ

