Madhya Pradesh

ಮಧ್ಯ ಪ್ರದೇಶದ 55 ಜಿಲ್ಲೆಗಳಲ್ಲಿ 'PM ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿದ ಅಮಿತ್ ಶಾ
ದೇಶ

ಮಧ್ಯ ಪ್ರದೇಶದ 55 ಜಿಲ್ಲೆಗಳಲ್ಲಿ 'PM ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿದ ಅಮಿತ್ ಶಾ

2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಈ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ ಮಾಜಿ ನ್ಯಾಯಮೂರ್ತಿ ರೋಹಿತ್ ಆರ್ಯ ಬಿಜೆಪಿ ಸೇರ್ಪಡೆ
ದೇಶ

ಮಧ್ಯಪ್ರದೇಶ ಹೈಕೋರ್ಟ್‌ ಮಾಜಿ ನ್ಯಾಯಮೂರ್ತಿ ರೋಹಿತ್ ಆರ್ಯ ಬಿಜೆಪಿ ಸೇರ್ಪಡೆ

ಭೋಪಾಲ್‌ನಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೋಹಿತ್ ಆರ್ಯ ಅವರು ಬಿಜೆಪಿಗೆ ಸೇರ್ಪಡೆಯಾದರು.

ಮಧ್ಯಪ್ರದೇಶ: ಭದ್ರತಾ ಪಡೆಯನ್ನು ಗುರಿಯಾಗಿಸಿ 'ಒಂಟಿ ತೋಳ' ದಾಳಿಗೆ ಯೋಜಿಸಿದ್ದ ಉಗ್ರನನ್ನು ಬಂಧಿಸಿದ ATS
ದೇಶ

ಮಧ್ಯಪ್ರದೇಶ: ಭದ್ರತಾ ಪಡೆಯನ್ನು ಗುರಿಯಾಗಿಸಿ 'ಒಂಟಿ ತೋಳ' ದಾಳಿಗೆ ಯೋಜಿಸಿದ್ದ ಉಗ್ರನನ್ನು ಬಂಧಿಸಿದ ATS

ಕೋಲ್ಕತ್ತಾದಲ್ಲಿ ನಡೆದ ಭಯೋತ್ಪಾದಕ ದಾಳಿಗೂ ಇವರಿಗೂ ನಂಟು ಇರಬಹುದು ಎಂದು ಶಂಕಿಸಲಾಗಿದೆ. ಸುಮಾರು ಒಂದು ವರ್ಷದ ಹಿಂದೆ ನಗರದ ಖಾನ್‌ಶಾವಾಲಿ ಪ್ರದೇಶದ ರಕೀಬ್ ಎಂಬ ಯುವಕನನ್ನು ಎಟಿಎಸ್ ಬಂಧಿಸಿತ್ತು.

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅತ್ಯಾಪ್ತನಿಗೆ ಗುಂಡಿಕ್ಕಿ ಹತ್ಯೆ
ದೇಶ

ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅತ್ಯಾಪ್ತನಿಗೆ ಗುಂಡಿಕ್ಕಿ ಹತ್ಯೆ

ಎಂಜಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯ ಚಿಮನ್‌ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಳೆ ವೈಷಮ್ಯದಿಂದ ಪಿಯೂಷ್ ಮತ್ತು ಅರ್ಜುನ್ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದ್ದು ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Video: 'ಬೇಟಿ ಬಚಾವೋ, ಬೇಟಿ ಪಢಾವೋ' ಘೋಷಣೆ ತಪ್ಪಾಗಿ ಬರೆದ ಕೇಂದ್ರ ಸಚಿವೆ Savitri Thakur: ಕಾಂಗ್ರೆಸ್ ಟೀಕೆ
ದೇಶ

Video: 'ಬೇಟಿ ಬಚಾವೋ, ಬೇಟಿ ಪಢಾವೋ' ಘೋಷಣೆ ತಪ್ಪಾಗಿ ಬರೆದ ಕೇಂದ್ರ ಸಚಿವೆ Savitri Thakur: ಕಾಂಗ್ರೆಸ್ ಟೀಕೆ

'ಬೇಟಿ ಬಚಾವೋ, ಬೇಟಿ ಪಢಾವೋ' ಘೋಷಣೆಯನ್ನು ತಪ್ಪಾಗಿ ಬರೆಯುವ ಮೂಲಕ ಇತ್ತೀಚೆಗಷ್ಟೇ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಾವಿತ್ರಿ ಠಾಕೂರ್ ಇದೀಗ ನಗೆಪಾಟಲಿಗೀಡಾಗಿದ್ದಾರೆ.

ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ; 11 ಆರೋಪಿಗಳ ಮನೆಗಳನ್ನು ಕೆಡವಿದ ಪೊಲೀಸರು!
ದೇಶ

ಮಧ್ಯಪ್ರದೇಶ: ಫ್ರಿಡ್ಜ್‌ನಲ್ಲಿ ಗೋಮಾಂಸ ಪತ್ತೆ; 11 ಆರೋಪಿಗಳ ಮನೆಗಳನ್ನು ಕೆಡವಿದ ಪೊಲೀಸರು!

ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಗೋಮಾಂಸ ಮಾರಾಟದ ವಿರುದ್ಧದ ಕ್ರಮದ ಭಾಗವಾಗಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಮಾಂಡ್ಲಾದಲ್ಲಿ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಿದ್ದ 11 ವ್ಯಕ್ತಿಗಳ ಮನೆಗಳನ್ನು ನೆಲಸಮಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ
ದೇಶ

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರ ದುರ್ಮರಣ, 20 ಮಂದಿಗೆ ಗಾಯ

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ನಾಲ್ವರು ದುರ್ಮರಣವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

95 ಬಾರಿ ಚಾಕುವಿನಿಂದ ಇರಿದು ಅತ್ತೆಯನ್ನು ಬರ್ಬರವಾಗಿ ಕೊಂದಿದ್ದ ಸೊಸೆಗೆ ಮರಣದಂಡನೆ ಶಿಕ್ಷೆ!
ದೇಶ

95 ಬಾರಿ ಚಾಕುವಿನಿಂದ ಇರಿದು ಅತ್ತೆಯನ್ನು ಬರ್ಬರವಾಗಿ ಕೊಂದಿದ್ದ ಸೊಸೆಗೆ ಮರಣದಂಡನೆ ಶಿಕ್ಷೆ!

ಕೌಟುಂಬಿಕ ಕಲಹದ ವೇಳೆ ಅತ್ತೆಯನ್ನು ಹರಿತವಾದ ಆಯುಧದಿಂದ ಬರ್ಬರವಾಗಿ ಹತ್ಯೆ ಮಾಡಿದ ಸೊಸೆಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ತನ್ನ ಅತ್ತೆಗೆ ಸೊಸೆ ಕುಡುಗೋಲಿನಿಂದ 95ಕ್ಕೂ ಹೆಚ್ಚು ಬಾರಿ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಳು.

ಕೋಟಾ: ಮಧ್ಯ ಪ್ರದೇಶ ಮೂಲದ ಮತ್ತೋರ್ವ NEET ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 10ನೇ ಪ್ರಕರಣ
ದೇಶ

ಕೋಟಾ: ಮಧ್ಯ ಪ್ರದೇಶ ಮೂಲದ ಮತ್ತೋರ್ವ NEET ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 10ನೇ ಪ್ರಕರಣ

ನೀಟ್-ಯುಜಿ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ, 18 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಇಲ್ಲಿನ ಕಟ್ಟಡದ ಒಂಬತ್ತನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.