Madhya Pradesh

ಇಂದೋರ್‌: ಅತಿಸಾರಕ್ಕೆ ಕಲುಷಿತ ನೀರು ಸೇವನೆ ಕಾರಣ; ಮೃತರ ಸಂಖ್ಯೆ 10ಕ್ಕೆ ಏರಿಕೆ
ದೇಶ

ಆರು ತಿಂಗಳ ಶಿಶು ಸೇರಿದಂತೆ 14 ಜನರು ಆರೋಗ್ಯ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎಂದು ಇಲ್ಲಿನ ನಿವಾಸಿಗಳು ಹೇಳಿದ್ದಾರೆ.

Watch | ರಿಪೋರ್ಟರ್ ಗೆ ಅವಹೇಳನಕಾರಿ ಪದ ಬಳಸಿದ ಸಚಿವ ಕೈಲಾಶ್ ವಿಜಯವರ್ಗಿಯ!
ವಿಡಿಯೋ

'ನಂಗೇನೂ ಆಗಲ್ಲ...': ಮಹಿಳೆ ಮೇಲೆ ಅತ್ಯಾಚಾರ; ಪದೇ ಪದೇ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ BJP ನಾಯಕಿಯ ಪತಿ, Video

ಈ ಅತ್ಯಾಚಾರ ಆರೋಪಿಯನ್ನು ಅಶೋಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ರಾಂಪುರ ಬಘೇಲನ್ ನಗರ ಪರಿಷತ್ತಿನ ಬಿಜೆಪಿ ಕೌನ್ಸಿಲರ್ ಪತಿ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶ: ರಕ್ತದಾನ ಪಡೆದ 6 ಮಕ್ಕಳಲ್ಲಿ HIV ಸೋಂಕು: ಮೂವರು ಅಧಿಕಾರಿಗಳು ಅಮಾನತು

ಜೀವರಕ್ಷಣೆಗಾಗಿ ನಿರಂತರ ರಕ್ತ ಮರುಪೂರಣ ಚಿಕಿತ್ಸೆ ಪಡೆಯುತ್ತಿದ್ದ ತಲೆಸ್ಸೇಮಿಯಾ ಮಕ್ಕಳಿಗೆ ವಿವಿಧ ಬ್ಲಡ್‍ಬ್ಯಾಂಕ್‍ಗಳಿಂದ ತಂದ ಒಟ್ಟು 189 ಯುನಿಟ್ ರಕ್ತ ನೀಡಲಾಗಿತ್ತು.

ದಲಿತರ ಮನೆಯಲ್ಲಿ 'ತಿಥಿ' ಊಟ ಮಾಡಿದ್ದ ಮೇಲ್ಜಾತಿ ಯುವಕ: ಇಡೀ ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಪಂಚಾಯತ್!

ರೈಸೇನ್ ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ.

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!

ಜನವರಿಯಿಂದ ಬಾಲಘಾಟ್‌ನಲ್ಲಿ ಸಂಪೂರ್ಣ ನಕ್ಸಲ್ ನಿರ್ಮೂಲನಾ ಅಭಿಯಾನ ಪ್ರಾರಂಭವಾಗಲಿದೆ. ಮುಖ್ಯವಾಹಿನಿಗೆ ಮರಳುವವರಿಗೆ 15 ವರ್ಷಗಳ ಕಾಲ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ..

4 ನಿಮಿಷದಲ್ಲಿ 52 ಬಾರಿ Sorry: ಫೋನ್ ತಂದಿದ್ದಕ್ಕೇ ಪ್ರಿನ್ಸಿಪಾಲ್ ಶಿಸ್ತುಕ್ರಮ; ಹೆದರಿದ ಬಾಲಕ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ!

ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಆಟಗಾರ ಕೂಡ ಆಗಿರುವ 8ನೇ ತರಗತಿಯ ವಿದ್ಯಾರ್ಥಿ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿ ಕುಟುಂಬಕ್ಕೆ 1 ಕೋಟಿ ರೂ ನೆರವು

ಶರ್ಮಾ ಅವರ ಕಿರಿಯ ಸಹೋದರ ಅಂಕಿತ್ ಅವರನ್ನು ಜಿಲ್ಲಾ ಪೊಲೀಸ್ ಪಡೆಯಲ್ಲಿ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Watch | ಭಾರತದಲ್ಲಿ ಜನಿಸಿದ್ದ ಮೊದಲ ಹೆಣ್ಣು ಚೀತಾ; 5 ಮರಿಗಳಿಗೆ ಜನ್ಮ ನೀಡಿದ 'ಮುಖಿ'!