Madhya Pradesh

ದೇಶಕ್ಕೆ ಹೆಮ್ಮೆ ತಂದ ತಿಪಟೂರು IAS ಅಧಿಕಾರಿ ಯಶೋಗಾಥೆ: ಮಧ್ಯಪ್ರದೇಶದಲ್ಲಿ 'ಮಣ್ಣಿನ ಮಗ'ನ ಜಲಕ್ರಾಂತಿ!
ಅರೆ-ಬಂಜರು ಪ್ರದೇಶವನ್ನು ರಾಷ್ಟ್ರೀಯ ಉದಾಹರಣೆಯನ್ನಾಗಿ ಪರಿವರ್ತಿಸಿ ನೀರಿನ ಸಂರಕ್ಷಣೆಯ ಮಾದರಿಗಾಗಿ ಡಾ. ನಾಗಾರ್ಜುನ್ ಗೌಡ ಮತ್ತು ಖಾಂಡ್ವಾ ಕಲೆಕ್ಟರ್ ರಿಷವ್ ಗುಪ್ತಾ ಅವರು ಪ್ರಶಸ್ತಿಯನ್ನು ಒಟ್ಟಿಗೆ ಪಡೆದರು.

Video: ಕಂಬಳಿ ಹೊದ್ದು ದಂಪತಿಗಳ 'ಕಾಮಕೇಳಿ', ಪೊದೆಯಲ್ಲಿ ಮತ್ತೊಂದು ಜೋಡಿಯ 'ಕಳ್ಳಾಟ'; ಜಿಲ್ಲಾಸ್ಪತ್ರೆ ವಿರುದ್ಧ ಕೆಂಗಣ್ಣು
ಮಧ್ಯಪ್ರದೇಶದ ಆಶೋಕ್ ನಗರ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ದಂಪತಿಗಳಿಬ್ಬರು ಆಸ್ಪತ್ರೆ ಆವರಣದಲ್ಲಿ ಕಂಬಳಿ ಹೊದ್ದುಕೊಂಡು ಕಾಮಕೇಳಿಯಲ್ಲಿ ತೊಡಗಿದ್ದ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಪೊಲೀಸ್ ತರಬೇತಿ ವೇಳೆ ಕುರಾನ್ ಪಠಣೆಗೆ ಮುಸ್ಲಿಂ ಗುಂಪುಗಳ ಒತ್ತಾಯ; ಭಗವದ್ಗೀತೆ ಪಠಣಕ್ಕೆ ತೀವ್ರ ವಿರೋಧ!
ಮಧ್ಯಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪೊಲೀಸ್ ಅಕಾಡೆಮಿಗಳಲ್ಲಿ ತರಬೇತಿ ವೇಳೆ ಪ್ರತಿದಿನ ಕುರಾನ್ ಪಠಣೆ ಮಾಡಿಸಬೇಕೆಂದು ಆಗ್ರಹಿಸಿವೆ.

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಕ್ರೇನ್‌ನಲ್ಲಿ ಸಿಲುಕಿಕೊಂಡ ಬಿಜೆಪಿ ಸಂಸದ; ಚಾಲಕನಿಗೆ ಕಪಾಳಮೋಕ್ಷ! Video
ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮ ದಿನಾಚರಣೆಯ ಸ್ಮರಣಾರ್ಥ ಮಧ್ಯಪ್ರದೇಶದ ಸತ್ನಾದಲ್ಲಿ 'ಏಕತಾ ಓಟ' ಆಯೋಜಿಸಲಾಗಿತ್ತು.

Thar ವಾಹನ ಗುದ್ದಿಸಿ ರೈತನ ಕೊಂದ BJP ಮುಖಂಡ; ಹೆಣ್ಣುಮಕ್ಕಳ ಬಟ್ಟೆ ಹರಿದು ನೀಚ ಕೃತ್ಯ; 14 ಮಂದಿ ವಿರುದ್ಧ FIR!
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬಿಜೆಪಿ ಮುಖಂಡನೊಬ್ಬ ತನ್ನ ಥಾರ್ ಕಾರ್ ಗುದ್ದಿಸಿ ರೈತನೋರ್ವನನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
Ranji Trophy: ಭಾರತ vs ದಕ್ಷಿಣ ಆಫ್ರಿಕಾ ಟೆಸ್ಟ್ ಮೇಲೆ ಕಣ್ಣು; ರಜತ್ ಪಾಟೀದಾರ್ ತಂಡ ಎದುರಿಸಲು ರವೀಂದ್ರ ಜಡೇಜಾ ಸಜ್ಜು
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡದಿಂದ ಕೈಬಿಟ್ಟ ರವೀಂದ್ರ ಜಡೇಜಾ ಇದೀಗ ಲಭ್ಯವಿದ್ದಾರೆ.

Watch | ಕ್ಯಾಲ್ಸಿಯಂ ಕಾರ್ಬೈಡ್ ಗನ್ ನಿಂದಾಗಿ 60 ಮಂದಿಗೆ ಗಾಯ; ಕಣ್ಣು ಕಳೆದುಕೊಂಡ 14 ಮಕ್ಕಳು!

Diwali : ಕ್ಯಾಲ್ಸಿಯಂ ಕಾರ್ಬೈಡ್ ಗನ್ ತಂದ ಆಪತ್ತು; 60 ಮಕ್ಕಳಿಗೆ ಗಾಯ; ಕಣ್ಣು ಕಳೆದುಕೊಂಡ 14 ಮಕ್ಕಳು! Video
ಅನೇಕ ಸಂತ್ರಸ್ಥ ಮಕ್ಕಳನ್ನು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಗಿದ್ದರೂ, ಹಲವಾರು ಮಕ್ಕಳು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಮಧ್ಯಪ್ರದೇಶ: ದಲಿತ ಯುವಕನನ್ನು ಕ್ರೂರವಾಗಿ ಥಳಿಸಿ ಮೂತ್ರ ಕುಡಿಸಿ ಹಿಂಸೆ!
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಹಿಂಸಾತ್ಮಕ ವ್ಯಕ್ತಿಗಳು ಆತನನ್ನು ಸರಪಳಿಗಳಿಂದ ಕಟ್ಟಿ, ಥಳಿಸಿ, ಮೂತ್ರ ಕುಡಿಯುವಂತೆ ಒತ್ತಾಯಿಸಿದ್ದಾರೆ.

