ದೇಶನನಗೆ ವೇತನ ಬೇಡ, ಮಂತ್ರಿ ಪದವಿ ಕೊಡಿ: ಶಿವರಾಜ್ ಸಿಂಗ್ ಚೌಹಾಣ್ ಗೆ ಮಾಜಿ ಇಂಜಿನಿಯರ್ ಪತ್ರ!
ವೇತನವನ್ನೇನು ಕೊಡಬೇಡಿ, ಆದರೆ ನನಗೆ ಮಂತ್ರಿಮಂಡಲದಲ್ಲಿ ಸ್ಥಾನ ಕೊಡಿ ಎಂಬ ವಿಚಿತ್ರ ಬೇಡಿಕೆಯೊಂದನ್ನು ಮಧ್ಯಪ್ರದೇಶದ ಮಾಜಿ ಇಂಜಿನಿಯರ್ ಒಬ್ಬರು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಮುಂದಿಟ್ಟಿದ್ದಾರೆ.