ದೇಶಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ
ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.