Madhyapradesh

ದೆಹಲಿ ನಂತರ ರಾಜಸ್ಥಾನ, ಮಧ್ಯ ಪ್ರದೇಶಕ್ಕೆ ಲಗ್ಗೆ ಇಡಲು KMF ಸಜ್ಜು!
ದೆಹಲಿಯಲ್ಲಿ ತನ್ನ ಕೇಂದ್ರ ಸ್ಥಾಪಿಸಿದ ನಂತರ, ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹಾಲು ಸಂಗ್ರಹಣೆಯನ್ನು ಪ್ರಾರಂಭಿಸಲು ಮತ್ತು ರಾಜಸ್ಥಾನದಲ್ಲಿ ಸಹ-ಪ್ಯಾಕೇಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಿದೆ.

ಮದುವೆಯಿಂದ ನನ್ನ ಸಂತೋಷ ಹಾಳು: ಪತ್ನಿಯ ಕಾಟ ತಡೆಯಲಾರದೇ Instagram live ನಲ್ಲಿ ವ್ಯಕ್ತಿ ಆತ್ಮಹತ್ಯೆ!
ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶಿವಪ್ರಕಾಶ್ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯಾಗಿದ್ದಾನೆ.

Chhaava ಸಿನಿಮಾ ಎಫೆಕ್ಟ್: ನಿಧಿಗಾಗಿ ರಾತ್ರೋರಾತ್ರಿ ಭೂಮಿ ಅಗೆದ ಜನ; ಸಿಕ್ಕ ನಾಣ್ಯಗಳ ಅಸಲೀಯತ್ತೇನು? Video
ಛತ್ರಪತಿ ಸಂಭಾಜಿ ಮಹಾರಾಜ್ ಜೀವನವನ್ನು ಆಧರಿಸಿದ ಈ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಈಗಾಗಲೇ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 500 ಕೋಟಿ ರೂ ಗಳಿಕೆ ಕಂಡಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.

ಭದ್ರತ ನೀಡಬೇಕಿದ್ದ ಪೊಲೀಸ್ ಶಸ್ತ್ರಾಗಾರದಲ್ಲೇ ಕಳ್ಳತನ! 200 ಬುಲೆಟ್ ಕಳವು!
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಪೊಲೀಸ್ ವಿಶೇಷ ಸಶಸ್ತ್ರ ಪಡೆಗಳ ವಿಭಾಗದ ಶಸ್ತ್ರಾಗಾರಗಳಲ್ಲಿ ಈ ಕಳ್ಳತನ ನಡೆದಿದೆ.

ಮಧ್ಯ ಪ್ರದೇಶ: ಮಹಿಳೆ ಹಿಂಬಾಲಿಸಿದ ದಲಿತ ವ್ಯಕ್ತಿಗೆ ಚಪ್ಪಲಿ ಹಾರ, ಅರೆಬೆತ್ತಲೆ ಮೆರವಣಿಗೆ
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ)ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

ರಸ್ತೆ ಹೊಂಡದಿಂದ ಅಪಘಾತ: ಕೋಮಾದಲ್ಲಿ ಮಹಿಳೆ, ಪತಿ ವಿರುದ್ಧ ಕೇಸ್!
ಬಸ್ ರಾಪಿಡ್ ಟ್ರಾನ್ಸಿಟ್ ಸಿಸ್ಟಮ್ (BRTS) ರಸ್ತೆಯಲ್ಲಿ ನಡೆದ ಅಪಘಾತಕ್ಕೆ ರಸ್ತೆ ಹೊಂಡ ಕಾರಣವಾಗಿದ್ದು, ಘಟನೆ ನಡೆಯುತ್ತಿದ್ದಂತೆಯೇ ಪೊಲೀಸರು ಮಹಿಳೆಯ ಪತಿ ವಿರುದ್ಧ ಮಿತಿ ಮೀರಿದ ವೇಗದಿಂದ ವಾಹನ ಚಾಲನೆ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆ ಅಘಾತ ಉಂಟಾಗಿದ್ದು, ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಮಲ್ ನಾಥ್ ನಡೆ ನಿಗೂಢ; ಛಿಂದ್ವಾರದಲ್ಲಿ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ
ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್ ನಾಥ್ ಅವರ ಮುಂದಿನ ರಾಜಕೀಯ ನಡೆ ಇನ್ನೂ ನಿಗೂಢವಾಗಿದ್ದು, ಈ ನಡುವೆ ರಾಜ್ಯದ ಛಿಂದ್ವಾರದಲ್ಲಿ ಕಾಂಗ್ರೆಸ್ ನ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಧ್ಯಪ್ರದೇಶ: ಲಂಚ ಕೊಡಲು ನಿರಾಕರಿಸಿದ ಟೀ ಮಾರಾಟಗಾರನಿಗೆ ಥಳಿತ
ಲಂಚ ನೀಡಲು ನಿರಾಕರಿಸಿದ ಬುಡಕಟ್ಟು ಸಮುದಾಯದ ಟೀ ಮಾರಾಟಗಾರನನ್ನು ಥಳಿಸಿದ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ವರದಿಯಾಗಿದೆ.

