Madhyapradesh

ಶಿವರಾಜ್ ಸಿಂಗ್ ಚೌಹ್ಹಾಣ್, ಕಮಲ್ ನಾಥ್ ಕಾಲಿನ ದೂಳಿಗೂ ಸಮಾನರಲ್ಲ- ಕಾಂಗ್ರೆಸ್ ಶಾಸಕ
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್, ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಅವರ ಕಾಲಿನ ದೂಳಿಗೂ ಸಹ ಯೋಗ್ಯರಲ್ಲ ಎಂದು ಕಾಂಗ್ರೆಸ್ ಶಾಸಕ ಜಿತು ಪತ್ವಾರಿ ಹೇಳಿದ್ದಾರೆ.

ಪತ್ನಿಯನ್ನು ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿ: ವಿಡಿಯೋ ವೈರಲ್, ಸೇವೆಯಿಂದ ವಜಾ
ಪತ್ನಿಗೆ ಹಿಗ್ಗಾಮುಗ್ಗಾ ಥಳಿಸಿದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಅವರನ್ನು ಕರ್ತವ್ಯದಿಂದ ವಜಾಗೊಳಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಹೇಳಿದ್ದಾರೆ.

ನಾನು ಮಾಸ್ಕ್ ಧರಿಸುವುದಿಲ್ಲ ಎಂದಿದ್ದ ಮಧ್ಯಪ್ರದೇಶದ ಸಚಿವ ಕ್ಷಮೆಯಾಚನೆ!
ಸಾರ್ವಜನಿಕ ಸಮಾರಂಭಗಳಲ್ಲಿ ನಾನು ಮಾಸ್ಕ್ ಧರಿಸುವುದಿಲ್ಲ ಎಂದು ಹೇಳಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು, ತಮ್ಮ ಹೇಳಿಕೆ ಕುರಿತು ಗುರುವಾರ ಕ್ಷಮೆಯಾಚಿಸಿದ್ದಾರೆ.

ಬೇಗನೆ ಪತ್ತೆ ಹಚ್ಚಿದರೆ, ಕೋವಿಡ್ ಗುಣಪಡಿಸಬಹುದು: ಅನುಭವ ಹಂಚಿಕೊಂಡ ಶಿವರಾಜ್ ಸಿಂಗ್ ಚೌಹ್ಹಾಣ್
ಕೋವಿಡ್-19 ಸೋಂಕಿಗೆ ತುತ್ತಾಗಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಮಂಗಳವಾರವಿಡಿಯೋ ಕಾನ್ಫರೆನ್ಸ್ ಮೂಲಕ ಆಸ್ಪತ್ರೆಯಿಂದಲೇ ಮೊದಲ ವರ್ಚುವಲ್ ಸಚಿವ ಸಂಪುಟ ಸಭೆ ನಡೆಸಿದರು.

ಶಿವರಾಜ್ ಸಿಂಗ್ ರಾಹುಲ್ ಗಾಂಧಿಯ ನಕಲಿ ವಿಡಿಯೋ ಹಂಚಿದ್ದಾರೆ, ಎಫ್ಐಆರ್ ದಾಖಲಿಸುತ್ತೇವೆ: ದಿಗ್ವಿಜಯ್ ಸಿಂಗ್
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಹಳೆಯ ಟ್ವೀಟ್ ಗೆ ಸಂಬಂಧಿಸಿದಂತೆ ಎಫ್ಐಆರ್ ವಾರ್ ಪ್ರಾರಂಭವಾಗಿದೆ.

ಗರ್ಭಿಣಿ ಪತ್ನಿ, ಮಗುವನ್ನು 700 ಕಿಮೀ ಬಂಡಿಯಲ್ಲಿ ಎಳೆದು ಸಾಗಿದ ವ್ಯಕ್ತಿ!
ಲಾಕ್ ಡೌನ್ ಪರಿಣಾಮ ಮಧ್ಯಪ್ರದೇಶದ ಕಾರ್ಮಿಕನೋರ್ವ ತನ್ನ ಊರಿಗೆ ತಲುಪಲು 700 ಕಿ.ಮೀ ನಷ್ಟು ದೂರ ಗರ್ಭಿಣಿ ಹಾಗೂ ಮಗುವನ್ನು ಬಂಡಿಯಲ್ಲಿ ಎಳೆದು ಸಾಗಿದ್ದಾನೆ.

ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ವಲಸಿಗ ಕಾರ್ಮಿಕರಿಂದ ಕಲ್ಲು ತೂರಾಟ
ಕೋವಿಡ್-19 ಲಾಕ್ ಡೌನ್ ವಲಸಿಗ ಕಾರ್ಮಿಕರಿಗೆ ತೀವ್ರ ಸಂಕಷ್ಟ ಉಂಟುಮಾಡಿದ್ದು, ತಮ್ಮ ಊರುಗಳಿಗೆ ತೆರಳಲು ಸಾಧ್ಯವಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ.

ಮಧ್ಯಪ್ರದೇಶ: ದಲಿತರಿಂದ ಥಳಿತ, ಮೂತ್ರ ಸೇವನೆಗೆ ಒತ್ತಾಯ: ಆತ್ಮಹತ್ಯೆಗೆ ಶರಣಾದ ಯುವಕ
ಕ್ಷುಲ್ಲಕ ಕಾರಣಕ್ಕಾಗಿ ಯುವಕನ ಮೇಲೆ ದಲಿತ ಸಮುದಾಯದ ಮೂವರು ಹಲ್ಲೆ ನಡೆಸಿದ್ದು ಮೂತ್ರ ಸೇವನೆ ಒತ್ತಾಯಿಸಿದ ಪರಿಣಾಮ ಹಲ್ಲೆಗೊಳಗಾಗಿದ್ದ ಯುವಕ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.

'ಸಿಂಗಂ' ರೀತಿ ಸ್ಟಂಟ್ ಮಾಡಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಬಿತ್ತು ಭಾರಿ ದಂಡ!
ಅಜಯ್ ದೇವಗನ್ ಅಭಿನಯದ 'ಸಿಂಗಂ' ಚಿತ್ರದಲ್ಲಿನ ಜನಪ್ರಿಯ ಸಾಹಸ ದೃಶ್ಯದಂತೆ ಸ್ಟಂಟ್ ಮಾಡಲು ಹೋಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ.

