Madhyapradesh

ಮಧ್ಯಪ್ರದೇಶ ಬಿಕ್ಕಟ್ಟು: ಆರು ಕಾಂಗ್ರೆಸ್ ಬಂಡಾಯ ಶಾಸಕರ ರಾಜೀನಾಮೆ ಸ್ವೀಕರಿಸಿದ ಸ್ಪೀಕರ್
ಕಾಂಗ್ರೆಸ್ ಆಡಳಿತದ ಮಧ್ಯಪ್ರದೇಶದ ತೀವ್ರ ರಾಜಕೀಯ ಬಿಕ್ಕಟ್ಟಿನ ನಡುವೆ ಮಹತ್ವದ ಬೆಳವಣಿಗೆಯೊಂದರಲ್ಲಿ 22 ಕಾಂಗ್ರೆಸ್ ಬಂಡಾಯ ಶಾಸಕರ ಪೈಕಿಯಲ್ಲಿ ಆರು ಶಾಸಕರ ರಾಜೀನಾಮೆಯನ್ನು ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿ ಸ್ವೀಕರಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಮುಗಿಯದ ರಾಜಕೀಯ ಹೈಡ್ರಾಮ: ಹೋಗುತ್ತೇವೆ, ಹೋಗುತ್ತೇವೆಂದು ಬೆಂಗಳೂರಿನಲ್ಲೇ ಉಳಿದ ರೆಬೆಲ್ಸ್'ಗಳು
ಕಾಂಗ್ರೆಸ್ ಪಕ್ಷದ 22 ಶಾಸಕರ ರಾಜೀನಾಮೆಯಿಂದಾಗಿ ಮಧ್ಯಪ್ರದೇಶದಲ್ಲಿ ಕಂಡುಬಂದಿರುವ ರಾಜಕೀಯ ಹೈಡ್ರಾಮ ಶುಕ್ರವಾರ ಕೂಡ ಮುಂದುವರೆದಿತ್ತು.

ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!
ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರ ಮನವೊಲಿಕೆ ಹೊಣೆ ಡಿ.ಕೆ.ಶಿವಕುಮಾರ್‌ಗೆ
ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‍ನಾಥ್ ವಿರುದ್ಧ ಬಂಡಾಯ ಸಾರಿ ರಾಜ್ಯದಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ಹೈಕಮಾಂಡ್ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲನಾಥ್ ರಾಜ್ಯದ ನಿಯೋಜಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೊರೆ ಹೋಗಿದ್ದಾರೆ.

ಮಧ್ಯಪ್ರದೇಶ ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆ ನೀಡಲಾಗುತ್ತದೆ: ಡಿಐಜಿ
ಬೆಂಗಳೂರಿನ ರೆಸಾರ್ಟ್ ನಲ್ಲಿ ತಂಗಿರುವ ಮಧ್ಯಪ್ರದೇಶದ 19 ಶಾಸಕರು ಸುರಕ್ಷಿತರಾಗಿದ್ದು, ಅಗತ್ಯಬಿದ್ದರೆ ಮತ್ತಷ್ಟು ಭದ್ರತೆಯನ್ನು ನೀಡಲಾಗುತ್ತದೆ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ.

18 ತಿಂಗಳಲ್ಲಿ ಕಾಂಗ್ರೆಸ್ ನಿಂದ ನನ್ನ ಕನಸು ನುಚ್ಚು ನೂರು, ದೇಶ ಸುರಕ್ಷಿತವಾದ ಕೈಗಳಲ್ಲಿದೆ: ಸಿಂಧಿಯಾ
ಕಾಂಗ್ರೆಸ್ ಈ ಹಿಂದಿದ್ದಂತಿಲ್ಲ, 18 ತಿಂಗಳಲ್ಲಿ ಆ ಪಕ್ಷ ನನನ್ ಕನಸುಗಳನ್ನು ನುಚ್ಚು ನೂರು ಮಾಡಿದೆ ಎಂದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.

ಎಂಪಿ ರಾಜಕೀಯ ಬಿಕ್ಕಟ್ಟಿಗೆ ಟ್ರಬಲ್ ಶೂಟರ್ ನೋಎಂಟ್ರಿ: ಹೈಕಮಾಂಡ್ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು!
ಆಪರೇಷನ್ ಕಮಲ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಆಗಮಿಸಿರುವ ಮಧ್ಯಪ್ರದೇಶದ ಕಾಂಗ್ರೆಸ್ ಸಚಿವರು ಹಾಗೂ ಶಾಸಕರನ್ನು ಭೇಟಿ ಮಾಡಿ ಮನವೊಲಿಸುವಂತೆ ಪಕ್ಷದ ಹೈಕಮಾಂಡ್ ತಮಗೆ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಧ್ಯಪ್ರದೇಶ: ಹೋಟೆಲ್ ನಿಂದ ನಾಪತ್ತೆಯಾಗಿದ್ದ ಆರು ಶಾಸಕರು ಕಾಂಗ್ರೆಸ್ ಗೆ ವಾಪಸ್, ಆದರೆ ಇತರ ನಾಲ್ವರು ಕರ್ನಾಟಕಕ್ಕೆ ಶಿಫ್ಟ್
ಮಧ್ಯಪ್ರದೇಶದಲ್ಲಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆ ಗರಿಗೆದರಿದೆ ಎನ್ನುವಾಗಲೇ ನಾಪತ್ತೆಯಾಗಿದ್ದ ಶಾಸಕರ ಪೈಕಿ, ಆರು ಮಂದಿ ಕಾಂಗ್ರೆಸ್ ಶಾಸಕರು ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು; ಪರಿಸ್ಥಿತಿ ಹತೋಟಿಯಲ್ಲಿದ್ದು, ಶಾಸಕರು ಶೀಘ್ರ ವಾಪಸಾಗಲಿದ್ದಾರೆ: ಸಿಎಂ ಕಮಲ್ ನಾಥ್
ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟಿಗೆ ಸಂಬಂದಿಸಿದಂತೆ ಸಿಎಂ ಕಮಲ್ ನಾಥ್ ಅವರು ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಹತೋಟಿಯಲ್ಲಿದ್ದು, ಶಾಸಕರು ಶೀಘ್ರ ವಾಪಸಾಗಲಿದ್ದಾರೆ ಎಂದು ಹೇಳಿದ್ದಾರೆ.

