Madhyapradesh

ವೈದ್ಯಕೀಯ ನಿರ್ಲಕ್ಷ್ಯ: ಸಂಚರಿಸುತ್ತಿದ್ದ ಬಸ್ ನಲ್ಲೆ ಮಗುವಿಗೆ ಜನ್ಮ ನೀಡಿದ ಮಹಿಳೆ
ಆಂಬುಲೆನ್ಸ್ ಸೇವೆ ಸಿಗದೇ ಮಹಿಳೆಯೊಬ್ಬರು ಸಂಚರಿಸುತ್ತಿದ್ದ ಬಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಮಧ್ಯಪ್ರದೇಶ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, 10 ದಿನಗಳಲ್ಲಿ ನಾಲ್ಕನೇ ಪ್ರಕರಣ
ಸಾಗರ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ 14 ವರ್ಷದ ಬಾಲಕಿ ಮೇಲೆ ನಾಲ್ವರು ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಬಿಜೆಪಿ 60 ಲಕ್ಷ ನಕಲಿ ಮತದಾರರ ಹೆಸರು ಸೇರಿಸಿದೆ: ಆಯೋಗಕ್ಕೆ ಕಾಂಗ್ರೆಸ್ ದೂರು
ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ತಯಾರಾಗಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ, ಈ ನಡುವೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ

ಹಿಂದೂಗಳ ರಕ್ಷಣೆಗಾಗಿ ಭಜರಂಗದಳಕ್ಕೆ ಶಸಾಸ್ತ್ರ ತರಬೇತಿ
ಮಧ್ಯಪ್ರದೇಶದ ರಾಜ್ ಘರ್ ಜಿಲ್ಲೆಯ ಬಾವಾರದಲ್ಲಿ ಇದೇ ತಿಂಗಳು ಹಿಂದೂಗಳ ರಕ್ಷಣೆ ಹೆಸರಿನಲ್ಲಿ ತರಬೇತಿ ಶಿಬಿರವೊಂದನ್ನು ಆಯೋಜಿಸಿ, ಭಜರಂಗದಳದ ಕಾರ್ಯಕರ್ತರಿಗೆ ಶಸಾಸ್ತ್ರ ಮತ್ತಿತರ ಅಸ್ತ್ರಗಳ ಬಳಕೆ ಬಗ್ಗೆ ತರಬೇತಿ ನೀಡಲಾಗಿದೆ.

ಮಧ್ಯಪ್ರದೇಶ: ಹೊತ್ತಿ ಉರಿದ ರಾಜಧಾನಿ ಎಕ್ಸ್'ಪ್ರೆಸ್, ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು
ರಾಜಧಾನಿ ಎಕ್ಸ್'ಪ್ರೆಸ್'ನ ನಾಲ್ಕು ಬೋಗಿಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬೋಗಿಗಳು ಹೊತ್ತು ಉರಿದಿರುವ ಘಟನೆ ಮಧ್ಯಪ್ರದೇಶ ಬಿರ್ಲಾನಗರದಲ್ಲಿ ಸೋಮವಾರ ನಡೆದಿದೆ...

'ಇನ್ನೂ ಬೇಕು...' ಎಂದ ಬಾಲಕನ ಮೇಲೆ ಬಿಸಿ ದಾಲ್ ಸುರಿದ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿ!
ಇನ್ನೂ ಸ್ವಲ್ಪ ದಾಲ್ ಬೇಕು ಎಂದು ಕೇಳಿದ ಪ್ರಥಮ ತರಗತಿ ವಿದ್ಯಾರ್ಥಿಯ ಮೇಲೆ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಯೊಬ್ಬರು ದಾಲ್ ಸುರಿದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಇಂದೋರ್: ಭಾರತ-ಆಸ್ಟ್ರೇಲಿಯಾ ಪಂದ್ಯದ ನಕಲಿ ಟಿಕೆಟ್ ಮಾರುತ್ತಿದ್ದ ಇಬ್ಬರ ಬಂಧನ
ಭಾರತ ಮತ್ತು ಆಸ್ಚ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಇಂದು ನಡೆಯಬೇಕಿದ್ದ 3ನೇ ಏಕದಿನ ಪಂದ್ಯದ ನಕಲಿ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದು, ಈ ಸಂಬಂಧ ಇಂದೋರ್ ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಧ್ಯಪ್ರದೇಶ ರೈತರ ಮೇಲೆ ಗೋಲಿಬಾರ್ ಖಂಡಿಸಿದ ಸಿಪಿಐ
ಮಧ್ಯಪ್ರದೇಶದಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿ ಐವರ ಸಾವಿಗೆ ಕಾರಣವಾದ ಘಟನೆಯನ್ನು ಕಮ್ಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಖಂಡಿಸಿದೆ.

ಉಜ್ಜಯಿನಿಯಲ್ಲಿ ಸಿಂಹಸ್ಥ ಕುಂಭ ಮೇಳ ಪ್ರಾರಂಭ: ಸಾಧು-ಸಂತರಿಂದ ಪವಿತ್ರ ಸ್ನಾನ
ಒಂದು ತಿಂಗಳ ಕಾಲ ನಡೆಯಲಿರುವ ಸಿಂಹಸ್ಥ ಕುಂಭ ಮೇಳ ಏ.22 ರಂದು ಉಜ್ಜಯಿನಿಯಲ್ಲಿ ಪ್ರಾರಂಭವಾಗಿದ್ದು ಸಾವಿರಾರು ಜನರು ಕ್ಷಿಪ್ರಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

