madikeri chalo

ಸರ್ಕಾರದ ಆದೇಶ ಪಾಲಿಸುತ್ತೇವೆ, 'ಮಡಿಕೇರಿ ಚಲೋ' ಮುಂದೂಡುತ್ತೇವೆ: ಮಾಜಿ ಸಿಎಂ ಸಿದ್ದರಾಮಯ್ಯ
ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನಾ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

'ಮಡಿಕೇರಿ ಚಲೋ' 'ಜನಜಾಗೃತಿ ಸಮಾವೇಶ' ನಡುವೆ ನಾಳೆಯಿಂದ 4 ದಿನ ಕೊಡಗಿನಲ್ಲಿ ನಿಷೇಧಾಜ್ಞೆ, ಮದ್ಯ ಮಾರಾಟ ನಿಷೇಧ!
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಇತ್ತೀಚೆಗೆ ಮಳೆಹಾನಿ ಪೀಡಿತ ಪ್ರದೇಶಗಳನ್ನು ವೀಕ್ಷಿಸಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಕಪ್ಪು ಬಾವುಟ ಪ್ರದರ್ಶನ ಹಾಗೂ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಗಳು ನಡೆದಿದ್ದವು.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ: ಕಾಂಗ್ರೆಸ್ನಿಂದ ಶಕ್ತಿ ಪ್ರದರ್ಶನ, ಆಗಸ್ಟ್ 26ಕ್ಕೆ ಮಡಿಕೇರಿ ಚಲೋ!
ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ.

