ರಾಜ್ಯಮಡಿಕೇರಿ-ಮಂಗಳೂರು ಹೆದ್ದಾರಿ ರಸ್ತೆ ಭೂಕುಸಿತ: ಶಾಶ್ವತ ಪರಿಹಾರಕ್ಕೆ 2018ರಿಂದ ಇನ್ನೂ ಸಿಕ್ಕಿಲ್ಲ ಅನುಮೋದನೆ!
ಮಡಿಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿ 275ರ ಶಾಶ್ವತ ಪರಿಹಾರ ಕಾಮಗಾರಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಯನ್ನು(DPR) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಕೇಂದ್ರಕ್ಕೆ ರವಾನಿಸಿ ಸುಮಾರು ಒಂದು ವರ್ಷ ಕಳೆದರೂ, ಭೂಕುಸಿತ ಪೀಡಿತ ಮಡಿಕೇರಿ-ಮಂಗಳೂರು ಹೆದ್ದಾರಿ ಕಾಮಗಾರಿಗೆ ಇನ್ನೂ ಅನುಮೋದನೆ ಸಿಕ್ಕಿಲ್ಲ.