madikeri

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ: ಮಡಿಕೇರಿ ಕೋರ್ಟ್ ಆದೇಶ ಒಪ್ಪಿಕೊಂಡ ವಿಮಾ ಕಂಪನಿ
ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಮತ್ತು ಮೋಟಾರು ಅಪಘಾತಗಳ ಕ್ಲೇಮ್ಸ್...

ಮಡಿಕೇರಿ: ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಕೊಡಗಿನಲ್ಲಿ ಅರಣ್ಯ ಇಲಾಖೆಯ ರಾಪಿಡ್ ರೆಸ್ಪಾನ್ಸ್ ಟೀಮ್ (ಆರ್‌ಆರ್‌ಟಿ)ಯಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.

ಕೊಡವ ರಾಷ್ಟ್ರೀಯ ಸಮಿತಿಯಿಂದ ಕೊಡಗಿನಾದ್ಯಂತ 'ಪಾದಯಾತ್ರೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡವ ರಾಷ್ಟ್ರೀಯ ಸಮಿತಿ ಜಿಲ್ಲೆಯಾದ್ಯಂತ ‘ಪಾದಯಾತ್ರೆ’ಗೆ ಕರೆ ನೀಡಿದೆ. ಸಮಿತಿ ಒಂಬತ್ತು ಬೇಡಿಕೆಗಳನ್ನು ಮುಂದಿಟ್ಟಿದ್ದು, ಐದು ಹಂತಗಳಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಿದೆ.

ಮಡಿಕೇರಿ: ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನ
ಕೊಡಗಿನಲ್ಲಿ ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಡಿಕೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದಲ್ಲಿ ನಿಯೋಜನೆಗೊಂಡಿದ್ದ ಮಹಿಳಾ ಡಿಆರ್‌ಎಫ್‌ಒ ಆತ್ಮಹತ್ಯೆ!
ಮಡಿಕೇರಿ ಅರಣ್ಯ ಇಲಾಖೆ ವಸತಿಗೃಹದಲ್ಲಿ ಮಡಿಕೇರಿ ವಿಭಾಗದ ಅರಣ್ಯ ಇಲಾಖೆಯ 27 ವರ್ಷದ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.

ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವು
ಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ.

ಮಡಿಕೇರಿ: ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಸಾವು
ಕೊಡಗಿನ ಕುಶಾಲನಗರ ತಾಲೂಕಿನ ಕೂಡಿಗೆ ಬಳಿ ಹಾರಂಗಿ ಕಾಲುವೆಯಲ್ಲಿ ಮುಳುಗಿ 14 ವರ್ಷದ ಬಾಲಕ ಮೃತಪಟ್ಟಿದ್ದಾನೆ.

ಮಡಿಕೇರಿ: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ
ಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ.

ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ 'ಸುಬ್ರಮಣ್ಯ' ಸಾವು
ಕೊಡಗಿನ ತಿತಿಮತಿ ಬಳಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಪುನರ್ವಸತಿ ಪಡೆದಿದ್ದ ಆನೆ ಅಂಗಾಂಗ ವೈಫಲ್ಯದಿಂದ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಹುಣಸೂರು ವಿಭಾಗ ಮತ್ತು ತಿತಿಮತಿ ವಿಭಾಗದ ಅರಣ್ಯಾಧಿಕಾರಿಗಳು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಅರಣ್ಯ ವ್ಯಾಪ್ತಿಯಲ್ಲಿ ಮೃತದೇಹವನ್ನು ಹೂಳಲಾಯಿತು.

