madikeri

ಮಡಿಕೇರಿ: ಒಟ್ಟಿಗೆ ಎಸ್ಎಸ್ಎಲ್ ಸಿ ಪಾಸ್ ಮಾಡಿದ ತಾಯಿ, ಮಗ!
ರಾಜ್ಯ

ಮಡಿಕೇರಿ: ಒಟ್ಟಿಗೆ ಎಸ್ಎಸ್ಎಲ್ ಸಿ ಪಾಸ್ ಮಾಡಿದ ತಾಯಿ, ಮಗ!

ಬಾಲ್ಯ ವಿವಾಹದ ನಂತರ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸಿದ್ದ ಮಹಿಳೆಯೊಬ್ಬರು 18 ವರ್ಷಗಳ ನಂತರ ತನ್ನ ಮಗನೊಂದಿಗೆ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಇಬ್ಬರೂ ಒಟ್ಟಿಗೆ ಪಾಸ್ ಆಗಿದ್ದಾರೆ.

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ‍್ಯಾಲಿ
ರಾಜಕೀಯ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ 'ಬೆಂಗಳೂರು ಚಲೋ' ರ‍್ಯಾಲಿ

ಶಾಸಕ ಅಪ್ಪಚ್ಚು ರಂಜನ್ ಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಅವರ ನೂರಾರು ಬೆಂಬಲಿಗರು 'ಬೆಂಗಳೂರು ಚಲೋ' ಪ್ರತಿಭಟನಾ ರ‍್ಯಾಲಿ ನಡೆಸಿದರು.

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 
ರಾಜ್ಯ

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆಪ್ಟಿಕ್‌ ಟ್ಯಾಂಕ್ ನಲ್ಲಿ ಸಿಲುಕಿದ್ದ ಆನೆ ಮರಿ ರಕ್ಷಣೆ 

ತೆರೆದ ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದಿದ್ದ ಆನೆ ಮರಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದೆ.

ಕೊಡಗು ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್-19 ಲಸಿಕೆ ಹಾಕುವಲ್ಲಿ ಶೇ.137 ರಷ್ಟು ಸಾಧನೆ
ರಾಜ್ಯ

ಕೊಡಗು ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್-19 ಲಸಿಕೆ ಹಾಕುವಲ್ಲಿ ಶೇ.137 ರಷ್ಟು ಸಾಧನೆ

ಕೋವಿಡ್-19 ಲಸಿಕೆಯ ತೀವ್ರ ಕೊರತೆಯ ನಡುವೆಯೂ ಕೊಡುಗು ಜಿಲ್ಲೆಯಲ್ಲಿ 18 ವರ್ಷಕ್ಕೂ ಮೇಲ್ಟಟ್ಟ ಕಾಲೇಜ್ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ಹಾಕುವಲ್ಲಿ ಶೇ.137 ರಷ್ಟು ಗುರಿ ಸಾಧಿಸಲಾಗಿದೆ. 

ಮಡಿಕೇರಿ: ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು
ರಾಜ್ಯ

ಮಡಿಕೇರಿ: ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸಾವು

ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಕಾಂಕ್ರೀಟ್ ಮಿಕ್ಸರ್ ವಾಹನ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.

ಕೊಡಗಿನಾದ್ಯಂತ ಭಾರಿ ಮಳೆ-ಭೂಕುಸಿತ: ಧರೆಗುರುಳಿದ ಬೃಹತ್ ಮರಗಳು, ವಿದ್ಯುತ್ ಸಂಪರ್ಕ ಕಡಿತ!
ಕರ್ನಾಟಕ

ಕೊಡಗಿನಾದ್ಯಂತ ಭಾರಿ ಮಳೆ-ಭೂಕುಸಿತ: ಧರೆಗುರುಳಿದ ಬೃಹತ್ ಮರಗಳು, ವಿದ್ಯುತ್ ಸಂಪರ್ಕ ಕಡಿತ!

ಕೊಡಗಿನಾದ್ಯಂತ ಬುಧವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆಯಾಗಿಗುತ್ತಿದ್ದು ಭೂಕುಸಿತ ಸಂಭವಿಸಿದೆ. ಇನ್ನು ಮಳೆಯಿಂದಾಗಿ ಅಪಾರ ಆಸ್ತಿ ಮತ್ತು ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

ಇದು ಮಕ್ಕಳಾಟ ಅಲ್ಲ; ಆನ್ ಲೈನ್ ತರಗತಿಗೆ ಹಾಜರಾಗಲು ಮಾಡಬೇಕಾದ 'ಮರಕೋತಿ' ಸಾಹಸ!
ರಾಜ್ಯ

ಇದು ಮಕ್ಕಳಾಟ ಅಲ್ಲ; ಆನ್ ಲೈನ್ ತರಗತಿಗೆ ಹಾಜರಾಗಲು ಮಾಡಬೇಕಾದ 'ಮರಕೋತಿ' ಸಾಹಸ!

ಆನ್ ಲೈನ್ ತರಗತಿಗೆ ಹಾಜರಾಗಲು ಮಕ್ಕಳು ಹರಸಾಹಸ ಪಡಬೇಕಾ? ಕೆಲವರು ಮರಗಳನ್ನು ಹತ್ತುತ್ತಿದ್ದಾರೆ. ಕೆಲವರು ಬೃಹತ್ ಬಂಡೆಗಳನ್ನು ಏರುತ್ತಿದ್ದಾರೆ. ಇನ್ನೂ ಕೆಲವರು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಮಗ್ನರಾಗಿದ್ದು ಕಾರುಗಳಲ್ಲೇ ಕುಳಿತುಕೊಳ್ಳುತ್ತಾರೆ.

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಒಂದು ಮರಿ ಸೇರಿ ಮೂರು ಆನೆಗಳ ಸಾವು
ರಾಜ್ಯ

ಪ್ರತ್ಯೇಕ ಘಟನೆ: ಕೊಡಗಿನಲ್ಲಿ ಒಂದು ಮರಿ ಸೇರಿ ಮೂರು ಆನೆಗಳ ಸಾವು

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆಗಳಲ್ಲಿ ಮರಿಆನೆ ಸೇರಿದಂತೆ ಮೂರು ಆನೆಗಳು ಸಾವನ್ನಪ್ಪಿವೆ.

ಮಡಿಕೇರಿ ಎಸ್ಟೇಟ್ ನಲ್ಲಿ ಹಸುವಿಗೆ ಗುಂಡಿಕ್ಕಿ ಹತ್ಯೆ: ಗೋಮಾಂಸ ಮಾರಾಟ ಶಂಕೆ?
ರಾಜ್ಯ

ಮಡಿಕೇರಿ ಎಸ್ಟೇಟ್ ನಲ್ಲಿ ಹಸುವಿಗೆ ಗುಂಡಿಕ್ಕಿ ಹತ್ಯೆ: ಗೋಮಾಂಸ ಮಾರಾಟ ಶಂಕೆ?

ಮಡಿಕೇರಿಯ ಎಸ್ಟೇಟ್ ವೊಂದರಲ್ಲಿ ದುಷ್ಕರ್ಮಿಗಳು ಹಸುವನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ, ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಎಫ್ ಐ ಆರ್ ದಾಖಲಾಗಿದೆ.