madikeri

ಕೊಡಗು ನಾಡಿನಲ್ಲಿ ಈಗ ತೆಂಗಿನಕಾಯಿ ಶೂಟಿಂಗ್ ಜನಪ್ರಿಯ!
ರಾಜ್ಯ

ಕೊಡಗು ನಾಡಿನಲ್ಲಿ ಈಗ ತೆಂಗಿನಕಾಯಿ ಶೂಟಿಂಗ್ ಜನಪ್ರಿಯ!

ಪುರಾತನ ಸಂಪ್ರದಾಯ, ಆಚರಣೆಯ ಹೊರತಾಗಿಯೂ, ರೈಫಲ್ ಗಳನ್ನು ಇದೀಗ ತೆಂಗಿನಕಾಯಿ ಶೂಟಿಂಗ್ ಗಾಗಿ ಬಳಸಲಾಗುತ್ತಿದೆ. ಇದು ಜಿಲ್ಲೆಯ ನಿವಾಸಿಗಳ ಪ್ರಸಿದ್ಧಿ ಕ್ರೀಡೆಯಾಗಿ ಮಾರ್ಪಟ್ಟಿದೆ.

ಮಡಿಕೇರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು
ರಾಜ್ಯ

ಮಡಿಕೇರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯ
ರಾಜ್ಯ

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಸಚಿವ ಬಿ.ಸಿ ಪಾಟೀಲ್ ಕ್ಷಮೆಯಾಚನೆಗೆ ಒತ್ತಾಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜೊತೆಗಿನ ಸಂಘರ್ಷದಿಂದ ಸಹಸ್ರಾರು ರೈತರು ರಾಷ್ಟ್ರ ರಾಜಧಾನಿಯ ಬೀದಿಗಿಳಿದಿರುವಂತೆಯೇ, ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳುವ ಮೂಲಕ ಕೃಷಿ ಸಚಿವ ಬಿ.ಸಿ. ಪಾಟೀಲ್ ಅನಗತ್ಯ ವಿವಾದವೊಂದನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ.

ಮಳೆಗಾಲದಲ್ಲಿ 'ಕಚಾಂಪುಲಿ'ಗೆ ಹೆಸರುವಾಸಿ ಕೊಡಗು ಜಿಲ್ಲೆ!
ವಿಶೇಷ

ಮಳೆಗಾಲದಲ್ಲಿ 'ಕಚಾಂಪುಲಿ'ಗೆ ಹೆಸರುವಾಸಿ ಕೊಡಗು ಜಿಲ್ಲೆ!

ಕೊಡಗು ಜಿಲ್ಲೆಯು ವಿಶೇಷವಾದ ಸಾಂಪ್ರದಾಯಿಕ ಪಾಕಶಾಲೆ ಹಾಗೂ ಹಂದಿ ಮಾಂಸಕ್ಕೆ ಹೆಸರುವಾಸಿಯಾಗಿದೆ. ಈ ಸಾಂಪ್ರದಾಯಿಕ ಮಾಂಸಾಹಾರಿ ಭಕ್ಷ್ಯಗಳಿಗೆ ‘ಕಚಾಂಪುಲಿ’ ಅಥವಾ ‘ಪುಲಿನೀರ್’ (ಕೊಡವ ಭಾಷೆಯಲ್ಲಿ ಪುಲಿ ಎಂದರೆ ಹುಳಿ ಎಂದರ್ಥ) ಸೇರಿಸಲಾಗುತ್ತದೆ.

ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ
ರಾಜ್ಯ

ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆ

ಮೈಸೂರು ದಸರಾದಷ್ಟೇ ಖ್ಯಾತಿ ಪಡೆಯುತ್ತಿದ್ದ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಕೊರೊನಾ ಸೂತಕದ ಛಾಯೆ ಆವರಿಸಿದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಮಡಿಕೇರಿಯಲ್ಲಿ ತಯಾರಿ ನಡೆದಿದ್ದು, ಇಂದು ರಾತ್ರಿ ದಶದೇವಾಲಯಗಳ ಕಿರು ಮಂಟಪಗಳ ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ.

ಮಡಿಕೇರಿ: ಒಂದು ಕೋಟಿ ರೂ.ಗೆ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ
ರಾಜ್ಯ

ಮಡಿಕೇರಿ: ಒಂದು ಕೋಟಿ ರೂ.ಗೆ ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯ ಬಂಧನ

ಎರಡು ತಲೆಯ ಹಾವನ್ನು ಒಂದು ಕೋಟಿ ರೂಪಾಯಿಗೆ ಮಾರಾಟ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಸಿಐಡಿ ಮತ್ತು ಅರಣ್ಯ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.

ಹುಲಿ ಬೇಟೆಯಾಡಿದ್ದ ಓರ್ವ ಆರೋಪಿ ಸೆರೆ, ಮತ್ತೋರ್ವ ಪರಾರಿ
ರಾಜ್ಯ

ಹುಲಿ ಬೇಟೆಯಾಡಿದ್ದ ಓರ್ವ ಆರೋಪಿ ಸೆರೆ, ಮತ್ತೋರ್ವ ಪರಾರಿ

ನಾಗರಹೊಳೆ ಹುಲಿ ಬೇಟೆಯಾಡಿ ಹತ್ಯೆಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ
ರಾಜ್ಯ

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ

ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

ಮಡಿಕೇರಿ: ಮನೆಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ; ಕುಟುಂಬ ಪ್ರಾಣಾಪಾಯದಿಂದ ಪಾರು
ರಾಜ್ಯ

ಮಡಿಕೇರಿ: ಮನೆಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ; ಕುಟುಂಬ ಪ್ರಾಣಾಪಾಯದಿಂದ ಪಾರು

ಕಾಡಾನೆಯೊಂದು ಹಾಡಿಯ ಮನೆಯೊಂದಕ್ಕೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರ ಸಾಮಗ್ರಿಗಳನ್ನು  ಜಖಂಗೊಳಿಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಪಾಲಿಬೆಟ್ಟಸಮೀಪ ಚೆನ್ನಂಗಿ ಬಸವನಹಳ್ಳಿ ಹಾಡಿಯಲ್ಲಿ ಕಳೆದ ರಾತ್ರಿ ನಡೆದಿದೆ.