madikeri

ಮಡಿಕೇರಿ: ಕಳ್ಳತನದಿಂದ ಹೋದ ಮಾನ; ಪತ್ನಿ ತೊರೆದಿದ್ದರಿಂದ ನೊಂದು ವಿಡಿಯೋ ಕರೆ ಮಾಡಿ ಪತಿ ಆತ್ಮಹತ್ಯೆ!
ಕಳ್ಳತನ ಮಾಡಿ ಜೈಲು ಸೇರಿದ್ದ ಪತಿ ನಂತರ ಜೈಲಿನಿಂದ ಹೊರಬಂದು ಪತ್ನಿಯನ್ನು ಸೇರಲು ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿತ್ತು.

Watch | ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ; GBA ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಯಲ್ಲಿ ಶೇ.50ರಷ್ಟು ಟಿಕೆಟ್ ಮಹಿಳೆಯರಿಗೆ; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ

News headlines 09-10-2025 | BiggBoss Kannada 12 ಮನೆ ರಾತ್ರೋ ರಾತ್ರಿ ಓಪನ್, ಶೋ ಆರಂಭ; ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'; ಇಂದಿನಿಂದ ಅ.23 ವರೆಗೆ ಹಾಸನಾಂಬೆ ದರ್ಶನ

ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ
ಗುರುವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ, ಶಾಲಾ ಕಟ್ಟಡದಲ್ಲಿ ದಟ್ಟ ಹೊಗೆ ತುಂಬಿತ್ತು, ಎಚ್ಚರಗೊಂಡ ವಿದ್ಯಾರ್ಥಿಯೊಬ್ಬ ಕೋಣೆಯ ಕಿಟಕಿಗಳನ್ನು ತೆರೆದಿದ್ದಾನೆ.

ಮಡಿಕೇರಿ: ದಸರಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾರಾಮಾರಿ, ಡಿವೈಎಸ್ಪಿಗೆ ಗಾಯ
ವೇದಿಕೆಯಲ್ಲಿ ಗದ್ದಲ ಉಂಟಾಗಿ, ಪೊಲೀಸರನ್ನು ತಳ್ಳಾಡಲಾಗಿದ್ದು, ಘಟನೆಯಲ್ಲಿ ಡಿವೈಎಸ್ಪಿ ಮತ್ತು ಕಾನ್‌ಸ್ಟೆಬಲ್ ಗಾಯಗೊಂಡರು, ಒಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿ: ಮೂವರು ಸರ್ಕಾರಿ ಅಧಿಕಾರಿಗಳು ಸೇರಿ ಏಳು ಜನರ ವಿರುದ್ಧ ಪೋಕ್ಸೋ, ಬಾಲ್ಯ ವಿವಾಹ ಪ್ರಕರಣ ದಾಖಲು
ಹೆರಿಗೆಯ ಸಮಯದಲ್ಲಿ ಹುಡುಗಿಯ ವಯಸ್ಸನ್ನು ಮರೆಮಾಚಿ ನಕಲಿ ದಾಖಲೆಗಳನ್ನು ನೀಡಿದ ಆರೋಪದ ಮೇಲೆ ವೈದ್ಯಾಧಿಕಾರಿ ಮತ್ತು ವಿಧಿವಿಜ್ಞಾನ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Mangaluru-Madikeri Highway: ಮತ್ತೊಂದು ತಡೆಗೋಡೆಯಲ್ಲಿ ಬಿರುಕು; ಸ್ಥಳೀಯರಲ್ಲಿ ಆತಂಕ!
ಮಡಿಕೇರಿ ನಗರದ ಸಮೀಪ ಮಂಗಳೂರಿಗೆ ತೆರಳುವ ಹೆದ್ದಾರಿ ಕೂಡ ಕುಸಿದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪತ್ರಿವರ್ಷ ಭೂಕುಸಿತ ಉಂಟಾಗುವ ಅಪಾಯವಿದ್ದ ಕಾರಣ ಸರ್ಕಾರ ಬೃಹತ್ ತಡೆಗೋಡೆಯನ್ನು ನಿರ್ಮಿಸಿತ್ತು.

ಮಡಿಕೇರಿ: ಟ್ರಕ್-ಕಾರು ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ
ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿದೆ.

Harangi Reservoir: ಅಕ್ರಮ ಗಣಿಗಾರಿಕೆಯಿಂದ ಹಾರಂಗಿ ಜಲಾಶಯಕ್ಕೆ ಅಪಾಯ
ಅಕ್ರಮ ಗಣಿಗಾರಿಕೆ ಚಟುವಟಿಕೆಗಳ ಬಗ್ಗೆ ನಿವಾಸಿಗಳು ದೂರು ನೀಡುತ್ತಿರುವಂತೆಯೇ ಎಕರೆಗಟ್ಟಲೆ ಭೂಮಿಯಲ್ಲಿ ಬೆಲೆಬಾಳುವ ಮರಗಳನ್ನು ತೆರವುಗೊಳಿಸಲಾಗಿದೆ.

