madikeri

ಸೆಸ್ಟೊಬಾಲ್ ಪಂದ್ಯಾವಳಿ: ಭಾರತಕ್ಕೆ ಚಿನ್ನ ಗೆದ್ದ ಕೊಡಗಿನ ಹುಡುಗರು, ಅದ್ಧೂರಿ ಸ್ವಾಗತ
ಥಾಯ್ಲೆಂಡ್ ಮತ್ತು ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸೆಸ್ಟೊಬಾಲ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನ ಗೆದ್ದಿದ್ದ ಕೊಡಗಿನ ಮೂಲದ ಇಬ್ಬರು ಕ್ರೀಡಾ ಪಟುಗಳು ಜಿಲ್ಲೆಗೆ ಚಿನ್ನದ ಪದಕದೊಂದಿಗೆ ವಾಪಸ್ ಆಗಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಕೊಡಗಿನ ಮಿನಿ ವಿಮಾನ ನಿಲ್ದಾಣ ಯೋಜನೆಗೆ ಜಿಲ್ಲಾಧಿಕಾರಿ ಸಮೀಕ್ಷಾ ವರದಿ ಸಲ್ಲಿಕೆ
ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಯ ಪ್ರಸ್ತಾವನೆಗೆ ಸಮೀಕ್ಷಾ ಕಾರ್ಯ ಇತ್ತೀಚೆಗೆ ನಡೆದಿದ್ದು, ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲಿಯೇ ಜಿಲ್ಲಾಧಿಕಾರಿಗಳ ಪ್ರಸ್ತಾವನೆ ರವಾನೆಯಾಗಲಿದೆ ಎಂದು ಹೇಳಲಾಗಿದೆ.

ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ: ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ
ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಜಗತ್ತಿನಾದ್ಯಂತ ಇರುವ ಕೊಡವ ಸಮುದಾಯವನ್ನು ಒಗ್ಗೂಡಿಸಲಿರುವ ಜಾಗತಿಕ ಕೊಡವ ಸಮ್ಮೇಳನ
ಜಗತ್ತಿನಾದ್ಯಂತ ಇರುವ ಕೊಡವ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ಡಿ.29-30 ರಂದು ಕೊಡವ ಸಮ್ಮೇಳನ ಆಯೋಜಿಸಲಾಗಿದೆ.

ಕಾವೇರಿ ನದಿ ಸ್ವಚ್ಛತೆಗೆ ತಲಕಾವೇರಿಯಿಂದ ಪೂಂಪುಹಾರ್‌ವರೆಗೆ ಸ್ವಾಮೀಜಿಗಳ ಜಾಗೃತಿ ರ್ಯಾಲಿ
ಕಾವೇರಿ ನದಿ ಸ್ವಚ್ಛತೆಯ ಸಂದೇಶ ಸಾರುವ ಧಾರ್ಮಿಕ ಜಾಗೃತಿ ಜಾಥಾ ಶುಕ್ರವಾರ ಕೊಡಗಿನ ತಲಕಾವೇರಿಯಿಂದ ಆರಂಭವಾಯಿತು.

ತಲಕಾವೇರಿ: ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ 'ಕಾವೇರಿ'
ಕೊಡವರ ಖ್ಯಾತ ಪವಿತ್ರ ಯಾತ್ರಾ ತಾಣ ತಲಕಾವೇರಿಯಲ್ಲಿ 'ಕಾವೇರಿ' ಮಾತೆ ತೀರ್ಥರೂಪಿಣಿಯಾಗಿ ದರ್ಶನ ನೀಡಿದ್ದಾಳೆ.

ಮಡಿಕೇರಿ: ಸಿಎಂಸಿ ದುರಾಡಳಿತ ಆರೋಪ, ರಸ್ತೆ ಗುಂಡಿ ಮುಚ್ಚುವಂತೆ ಸರಣಿ ಪ್ರತಿಭಟನೆ
ಮಡಿಕೇರಿ ನಗರ ಪಾಲಿಕೆ ಕಚೇರಿಯಲ್ಲಿ ಪುರಸಭಾ ಸದಸ್ಯರು ಹಾಗೂ ಪದಾಧಿಕಾರಿಗಳ ದುರಾಡಳಿತವನ್ನು ಖಂಡಿಸಿ ಸರಣಿ ಪ್ರತಿಭಟನೆ ನಡೆಸಲಾಗಿದೆ.

ಕಾವೇರಿ ಉಗಮಸ್ಥಳದಲ್ಲೇ 'ಕಾವೇರದ ಬಂದ್'; ಜನಜೀವನ ಸಾಮಾನ್ಯ, ರೈತಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ
ಕಾವೇರಿ ನೀರಿಗಾಗಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್ ಗೆ ಕಾವೇರಿ ನದಿ ಜನ್ಮಸ್ಥಳ ತಲಕಾವೇರಿಯಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನಜೀವನ ಎಂದಿನಂತೆ ಸಾಗಿದೆ.

ಸಂಸ್ಕೃತಿ ಮತ್ತು ಚಲನಚಿತ್ರ: ಕೊಡಗಿನ ಇತಿಹಾಸ, ಸಂಸ್ಕೃತಿ, ಜೀವನ ನಿರೂಪಿಸುವಲ್ಲಿ ಕೊಡವ ಸಿನಿಮಾ ಪ್ರಮುಖ ಪಾತ್ರ
ಕೊಡಗು ಸುಂದರ ಮತ್ತು ಸಮೃದ್ಧ. ಜಿಲ್ಲೆಯು ಪ್ರಕೃತಿ ಮತ್ತು ಸಂಸ್ಕೃತಿಯಿಂದ ಆಶೀರ್ವದಿಸಲ್ಪಟ್ಟಿದ್ದು, ತಲೆಮಾರುಗಳಿಂದ ಅದರ ಜನರಿಂದ ಸಂರಕ್ಷಿಸಲ್ಪಟ್ಟಿದೆ ಮತ್ತು ಗೌರವಿಸಲ್ಪಟ್ಟಿದೆ. ಇಂತಹ ಅದ್ಭುತ ಇತಿಹಾಸ ಹೊಂದಿರುವ ಸಂಸ್ಕೃತಿಯ ಬಗ್ಗೆ ಚಿತ್ರಗಳು ಮಾತನಾಡಿದರೆ...

