ದೇಶNEET-UG 2025 ಫಲಿತಾಂಶ ಪ್ರಕಟಿಸದಂತೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆ
ಬಿರುಗಾಳಿ ಮತ್ತು ಭಾರೀ ಮಳೆಯಿಂದಾಗಿ ಮಧ್ಯಾಹ್ನ 3 ರಿಂದ ಸಂಜೆ 4.15 ರವರೆಗೆ ವಿದ್ಯುತ್ ಕಡಿತಗೊಂಡಿದ್ದರಿಂದ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ವಕೀಲ ಟಿ ಸಾಯಿಕೃಷ್ಣನ್ ಅವರು ಹೇಳಿದರು.