Madras High Court

ಸದ್ಗುರು ಜಗ್ಗಿ ವಾಸುದೇವ್ ಸ್ಥಾಪಿತ ಈಶಾ ಫೌಂಡೇಶನ್‌ಗೆ ನುಗ್ಗಿದ 150 ಪೊಲೀಸ್ ಅಧಿಕಾರಿಗಳು, ವಿಡಿಯೋ!
ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿ, ಮೂವರು ಡಿಎಸ್‌ಪಿಗಳ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪ್ರತಿಷ್ಠಾನದ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ಪರಿಶೀಲಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ ಈ ದಾಳಿ ನಡೆಸಲಾಗಿದೆ.

Rameshwaram Cafe blast: ತಮಿಳರ ಕ್ಷಮೆಯಾಚಿಸಿದ ಶೋಭಾ ಕರಂದ್ಲಾಜೆ, FIR ರದ್ದು
ನ್ಯಾಯಾಲಯ ಪ್ರಕರಣವನ್ನು ಕೈಬಿಟ್ಟಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ ಕರಂದ್ಲಾಜೆಯವರು, ಪ್ರಕರಣ ರದ್ದುಪಡಿಸಿದ್ದಕ್ಕಾಗಿ ನ್ಯಾಯಾಲಯಕ್ಕೆ ಕೃತಜ್ಞಳಾಗಿದ್ದೇನೆಂದು ಹೇಳಿದ್ದಾರೆ.

'ಮರೆಯುವುದು ನಿಮ್ಮ ಹಕ್ಕು'- ಜ್ಞಾಪಿಸಿದ ಮದ್ರಾಸ್ ಕೋರ್ಟ್; ಮರೆತೇವೆಂದರೂ ಮರೆವುದು ಹ್ಯಾಂಗ ಎಂದ ಸುಪ್ರೀಂ ಕೋರ್ಟ್
ಆರೋಪಿಯ ಹೆಸರುಗಳನ್ನು ಹೊಂದಿರುವ ನ್ಯಾಯಾಲಯದ ಆದೇಶಗಳನ್ನು ಆತ ನಿರ್ದೋಷಿ ಎಂದಾದರೆ ಸಾರ್ವಜನಿಕ ವೇದಿಕೆಗಳಿಂದ ತೆಗೆಯುವ right to be forgotten ವಿಷಯವನ್ನು ಪರಿಶೀಲಿಸುವುದಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.

ಕೆಎಸ್‌ಆರ್‌ಟಿಸಿ ಹೆಸರು ಬಳಕೆ ವಿಚಾರ: ಕೇರಳ ಅರ್ಜಿ ವಜಾ, ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ
ಕರ್ನಾಟಕ 'ಕೆಎಸ್‌ಆರ್‌ಟಿಸಿ' ಎಂದು ಹೆಸರು ಬಳಸುತ್ತಿರುವುದನ್ನು ಪ್ರಶ್ನಿಸಿ ಕೇರಳ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದ್ದು, 'ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ‘ಕೆಎಸ್‌ಆರ್‌ಟಿಸಿ’ ಹೆಸರು ಬಳಸುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ.

ಧೋನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿಗೆ ಜೈಲು ಶಿಕ್ಷೆ ವಿಧಿಸಿದ ಮದ್ರಾಸ್ ಹೈಕೋರ್ಟ್
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಅವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ 2013ರಲ್ಲಿ ಐಪಿಎಲ್ ಬೆಟ್ಟಿಂಗ್ ಮತ್ತು ಮ್ಯಾಚ್ ಫಿಕ್ಸಿಂಗ್ ದಂಧೆಯನ್ನು ಬಯಲಿಗೆಳೆದಿದ್ದ ತಮಿಳುನಾಡಿನ ನಿವೃತ್ತ ಐಪಿಎಸ್ ಅಧಿಕಾರಿ ಜಿ ಸಂಪತ್ ಕುಮಾರ್ ಅವರಿಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ 15 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ಯಾವುದೇ ಸಿದ್ಧಾಂತವನ್ನು ನಿರ್ಮೂಲನೆಗೊಳಿಸಲು ಸಭೆ ನಡೆಸುವ ಹಕ್ಕು ಯಾರಿಗೂ ಇಲ್ಲ: ಮದ್ರಾಸ್ ಹೈಕೋರ್ಟ್
'ದ್ರಾವಿಡ ಸಿದ್ಧಾಂತ ನಿರ್ಮೂಲನಾ' ಸಭೆ ನಡೆಸಲು ಸೋಮವಾರ ಅನುಮತಿ ನಿರಾಕರಿಸಿದ ಮದ್ರಾಸ್ ಹೈಕೋರ್ಟ್, ಯಾವುದೇ ವ್ಯಕ್ತಿಗೆ ಸಮಾಜವನ್ನು ವಿಭಜಿಸುವ ವಿಚಾರಗಳನ್ನು ಪ್ರಚಾರ ಮಾಡಲು ಅಥವಾ ಯಾವುದೇ ಸಿದ್ಧಾಂತವನ್ನು 'ನಿರ್ಮೂಲನೆಗೊಳಿಸಲು' ಸಭೆಗಳನ್ನು ನಡೆಸುವ ಹಕ್ಕು ಇಲ್ಲ ಎಂದು ಹೇಳಿದೆ.

ನಟಿ ಜಯಪ್ರದಾ ಜೈಲು ಶಿಕ್ಷೆ ರದ್ದತಿಗೆ ಮದ್ರಾಸ್ ಹೈಕೋರ್ಟ್ ನಕಾರ: 15 ದಿನದೊಳಗೆ ಖುದ್ದು ಹಾಜರಾಗಲು ಸೂಚನೆ
ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ಮಾಜಿ ಸಂಸದೆ ಮದ್ರಾಸ್ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ನಟಿಯ ಅರ್ಜಿಯನ್ನು ಅಂತಿಮವಾಗಿ ಹೈಕೋರ್ಟ್ ವಜಾಗೊಳಿಸಿದ್ದು, ಆರು ತಿಂಗಳ ಜೈಲು ಶಿಕ್ಷೆ ಮತ್ತು ಜಾಮೀನು ರಹಿತ ವಾರಂಟ್ ಎತ್ತಿಹಿಡಿದಿದೆ.

ಸಚಿವ ಸೆಂಥಿಲ್ ಬಾಲಾಜಿ ಪ್ರಕರಣದಲ್ಲಿ ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ಭಿನ್ನ ತೀರ್ಪು!
ತಮಿಳುನಾಡು ಸಚಿವ ವಿ. ಸೆಂಥಿಲ್ ಬಾಲಾಜಿ ಅವರ ಹೇಬಿಯಸ್ ಕಾರ್ಪಸ್ ಅರ್ಜಿಯ ಕುರಿತು ಮದ್ರಾಸ್ ಹೈಕೋರ್ಟ್ ವಿಭಾಗೀಯ ಪೀಠ ಮಂಗಳವಾರ ಭಿನ್ನ ತೀರ್ಪು ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೆಂಥಿಲ್‌ನನ್ನು ಬಂಧಿಸಿದೆ.

ತಮಿಳುನಾಡಿನ ಸಚಿವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು 'ಸುಪ್ರೀಂ' ನಕಾರ
ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

