Madras High Court

ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸೆಂಥಿಲ್ ಬಾಲಾಜಿ ಸ್ಥಳಾಂತರಕ್ಕೆ ಮದ್ರಾಸ್ ಹೈಕೋರ್ಟ್ ಒಪ್ಪಿಗೆ
ದೇಶ

ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸೆಂಥಿಲ್ ಬಾಲಾಜಿ ಸ್ಥಳಾಂತರಕ್ಕೆ ಮದ್ರಾಸ್ ಹೈಕೋರ್ಟ್ ಒಪ್ಪಿಗೆ

ತಮಿಳುನಾಡಿನ ಇಂಧನ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ನ್ಯಾಯಾಂಗ ಬಂಧನದಡಿ ಹೃದಯ ಶಸ್ತ್ರಚಿಕಿತ್ಸೆಗಾಗಿ ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲು ಮದ್ರಾಸ್ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

ವಿಚ್ಛೇದಿತ ಮಗಳ ಜೀವನಾಂಶಕ್ಕೆ ಆಕೆಯ ತಾಯಿಗೆ ಜೀವನಪರ್ಯಂತ ಹಕ್ಕಿದೆ: ಮದ್ರಾಸ್ ಹೈಕೋರ್ಟ್
ದೇಶ

ವಿಚ್ಛೇದಿತ ಮಗಳ ಜೀವನಾಂಶಕ್ಕೆ ಆಕೆಯ ತಾಯಿಗೆ ಜೀವನಪರ್ಯಂತ ಹಕ್ಕಿದೆ: ಮದ್ರಾಸ್ ಹೈಕೋರ್ಟ್

ಓರ್ವ ಮಹಿಳೆ ವಿಚ್ಛೇದನ ಪಡೆದು, ಆಮೂಲಕ ಬರುವ ಜೀವನಾಂಶದ ಮೇಲೆ ಆಕೆಯ ತಾಯಿಗೆ ಹಕ್ಕು ಇದೆ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಮದ್ರಾಸ್ ಹೈ ಕೋರ್ಟ್ ನ್ಯಾಯಮೂರ್ತಿಯಾಗಿ ವಿಕ್ಟೋರಿಯಾ ಗೌರಿ ನೇಮಕ: ಸುಪ್ರೀಂ ಕೋರ್ಟ್ ನಲ್ಲಿ' ತಕರಾರು ಅರ್ಜಿ ವಜಾ
ದೇಶ

ಮದ್ರಾಸ್ ಹೈ ಕೋರ್ಟ್ ನ್ಯಾಯಮೂರ್ತಿಯಾಗಿ ವಿಕ್ಟೋರಿಯಾ ಗೌರಿ ನೇಮಕ: ಸುಪ್ರೀಂ ಕೋರ್ಟ್ ನಲ್ಲಿ' ತಕರಾರು ಅರ್ಜಿ ವಜಾ

ಮದ್ರಾಸ್ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ವಕೀಲೆ ಲಕ್ಷ್ಮಣ ಚಂದ್ರ ವಿಕ್ಟೋರಿಯಾ ಗೌರಿ ಅವರ ನೇಮಕದ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪು
ದೇಶ

ಬೇರೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ ಜಾತಿಯಾಧಾರಿತ ಮೀಸಲಾತಿ ಬಯಸುವಂತಿಲ್ಲ: ಮದ್ರಾಸ್‌ ಹೈಕೋರ್ಟ್‌ ಮಹತ್ವದ ತೀರ್ಪು

ಮತಾಂತರದೊಂದಿಗೆ ಜಾತಿ ಮುಂದುವರಿಯುವುದಿಲ್ಲ ಎಂದು ಹೇಳುವ ಮೂಲಕ ಇಸ್ಲಾಂಗೆ ಮತಾಂತರಗೊಂಡ ಹಿಂದೂ ಯುವಕನ ಹಿಂದುಳಿದ ಕೋಟಾ ಹಕ್ಕನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ.

ತಮಿಳುನಾಡಿನ ದೇವಾಲಯಗಳಾದ್ಯಂತ ಮೊಬೈಲ್ ಫೋನ್ ನಿಷೇಧ: ಮದ್ರಾಸ್ ಹೈಕೋರ್ಟ್
ದೇಶ

ತಮಿಳುನಾಡಿನ ದೇವಾಲಯಗಳಾದ್ಯಂತ ಮೊಬೈಲ್ ಫೋನ್ ನಿಷೇಧ: ಮದ್ರಾಸ್ ಹೈಕೋರ್ಟ್

ತಮಿಳುನಾಡಿನಾದ್ಯಂತ ಎಲ್ಲಾ ದೇವಾಲಯಗಳಲ್ಲೂ ಮೊಬೈಲ್ ಫೋನ್ ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.

ತಮಿಳುನಾಡು: ಶೇ.50ರಷ್ಟು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಹಂಚಿಕೆ ಮಾಡದಂತೆ 'ಕೇಂದ್ರ'ಕ್ಕೆ ಮದ್ರಾಸ್ ಕೋರ್ಟ್ ತಡೆ!
ದೇಶ

ತಮಿಳುನಾಡು: ಶೇ.50ರಷ್ಟು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಕೋರ್ಸ್‌ಗಳ ಸೀಟುಗಳ ಹಂಚಿಕೆ ಮಾಡದಂತೆ 'ಕೇಂದ್ರ'ಕ್ಕೆ ಮದ್ರಾಸ್ ಕೋರ್ಟ್ ತಡೆ!

ರಾಜ್ಯ ಸರ್ಕಾರ ಅಥವಾ ಅರ್ಜಿದಾರರು (ಸೇವೆಯಲ್ಲಿರುವ ಅಭ್ಯರ್ಥಿಗಳು) ಸುಪ್ರೀಂ ಕೋರ್ಟ್‌ನಿಂದ ಸ್ಪಷ್ಟೀಕರಣವನ್ನು ಪಡೆಯುವವರೆಗೂ ತಮಿಳುನಾಡು ವೈದ್ಯಕೀಯ ಕಾಲೇಜುಗಳಲ್ಲಿ 50% ಸೂಪರ್ ಸ್ಪೆಷಾಲಿಟಿ ಸೀಟುಗಳನ್ನು ಹಂಚಿಕೆ ಮಾಡದಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ತಡೆ ನೀಡಿದೆ. 

ತಮಿಳುನಾಡು: 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ
ದೇಶ

ತಮಿಳುನಾಡು: 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟ್ ಅನುಮತಿ

ಕೆಲವು ಸ್ಥಳಗಳನ್ನು ಹೊರತುಪಡಿಸಿ ಇತರೆ ಸ್ಥಳಗಳಲ್ಲಿ ಅನುಮತಿ ನಿರಾಕರಿಸಲು ಯಾವುದೇ ಪ್ರತಿಕೂಲ ಪರಿಸ್ಥಿತಿ ಕಂಡುಬಂದಿಲ್ಲ. ನವೆಂಬರ್ 6 ರಂದು ತಮಿಳುನಾಡಿನಾದ್ಯಂತ 44 ಸ್ಥಳಗಳಲ್ಲಿ ಆರ್‌ಎಸ್‌ಎಸ್ ಪಥ ಸಂಚಲನ ನಡೆಸಬಹುದು...

'ಜೈ ಭೀಮ್' ವಿವಾದ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್ 
ದೇಶ

'ಜೈ ಭೀಮ್' ವಿವಾದ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧದ ಎಫ್ ಐಆರ್ ರದ್ದುಪಡಿಸಿದ ಹೈಕೋರ್ಟ್ 

ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ತೋರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಟ ಸೂರ್ಯ ಕುಮಾರ್ ಮತ್ತು ನಿರ್ದೇಶಕ ಜ್ಞಾನವೇಲ್ ರಾಜ ವಿರುದ್ಧ ದಾಖಲಾದ ಎಫ್ ಐಆರ್ ನ್ನು  ಮದ್ರಾಸ್ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ
ದೇಶ

ಕಲ್ಲಕುರಿಚಿ ವಿದ್ಯಾರ್ಥಿನಿ ಸಾವು ಪ್ರಕರಣ: ಮರು ಮರಣೋತ್ತರ ಪರೀಕ್ಷೆ ತಡೆಗೆ 'ಸುಪ್ರೀಂ' ನಕಾರ, ನಾಳೆ ಪೋಷಕರ ಅರ್ಜಿ ವಿಚಾರಣೆ

ಮದ್ರಾಸ್ ಹೈಕೋರ್ಟ್ ಮರು ಮರಣೋತ್ತರ ಪರೀಕ್ಷೆ ಮಾಡುವಂತೆ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವಂತೆ ಕೋರಿ ಕಲ್ಲಕುರಿಚಿಯ ಖಾಸಗಿ ಶಾಲೆಯ ವಿದ್ಯಾರ್ಥಿನಿಯ ಪೋಷಕರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.