Madras High Court

'ನಿಜ ನಾಯಕನಂತೆ ವರ್ತಿಸಿ': ರೋಲ್ಸ್ ರಾಯ್ ಕಾರಿಗೆ ತೆರಿಗೆಯಿಂದ ವಿನಾಯ್ತಿ ಕೋರಿದ್ದ ನಟ ವಿಜಯ್‌ಗೆ ಮದ್ರಾಸ್ ಹೈಕೋರ್ಟ್ ಕುಟುಕು!
2012ರಲ್ಲಿ ಇಂಗ್ಲೆಂಡ್‌ನಿಂದ ಆಮದು ಮಾಡಿಕೊಂಡಿದ್ದ ರೋಲ್ಸ್ ರಾಯ್ಸ್ ಘೋಸ್ಟ್ ಕಾರಿಗೆ ಪ್ರವೇಶ ತೆರಿಗೆ ವಿನಾಯಿತಿ ಕೋರಿದ್ದ ನಟ ವಿಜಯ್ ಮನವಿಯನ್ನು ತೀವ್ರವಾಗಿ ತಿರಸ್ಕರಿಸಿರುವ ಮದ್ರಾಸ್ ಹೈಕೋರ್ಟ್ ನಟರು ನಿಜ ನಾಯಕನಂತೆ ವರ್ತಿಸಬೇಕು ಎಂದು ಹೇಳಿದೆ.

ಹೊಸ ಐಟಿ ನಿಯಮ ಪ್ರಶ್ನಿಸಿ ಮಾಧ್ಯಮಗಳ ಅರ್ಜಿ ಸಂಬಂಧ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ನೋಟಿಸ್!
2021ರ ಮಾಹಿತಿ ತಂತ್ರಜ್ಞಾನ ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹದಿಮೂರು ಮಾಧ್ಯಮಗಳನ್ನು ಒಳಗೊಂಡ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಶನ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಮದುವೆ 'ಸಂಸ್ಕಾರ' ಕಳೆದುಕೊಂಡು 'ಲಿವ್ ಇನ್ ರಿಲೇಶನ್' ನಂತಾಗಿದೆ: ಮದ್ರಾಸ್ ಹೈಕೋರ್ಟ್
ಕೌಟುಂಬಿಕ ಹಿಂಸಾಚಾರ ಕಾಯ್ದೆ 2005 ಜಾರಿಗೆ ತಂದ ನಂತರ 'ಸಂಸ್ಕಾರ' ಎಂಬ ಪದವು ಅರ್ಥವನ್ನು ಕಳೆದುಕೊಂಡಿದೆ ಎಂದು ಮದ್ರಾಸ್ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

ಮಾಧ್ಯಮಗಳಿಗೆ ನ್ಯಾಯಾಲಯದ ವಿಚಾರಣೆಯನ್ನು ವರದಿ ಮಾಡುವ ಹಕ್ಕಿದೆ: ಮದ್ರಾಸ್ ಹೈಕೋರ್ಟ್ ಹೇಳಿಕೆ ತಳ್ಳಿ ಹಾಕಲು 'ಸುಪ್ರೀಂ' ನಕಾರ
ದೇಶದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣಕ್ಕೆ ಕಾರಣವಾದ ಚುನಾವಣಾ ಆಯೋಗದ ವಿರುದ್ಧ ಟೀಕೆಗಳನ್ನು ಮಾಡಿರುವ ಮದ್ರಾಸ್ ಹೈಕೋರ್ಟ್ ವಾದಗಳನ್ನು ತಳ್ಳಿ ಹಾಕಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಕೊರೋನಾ ಹಬ್ಬಲು ಕಾರಣವಾದ ಚುನಾವಣಾ ಆಯೋಗದ ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು: ಮದ್ರಾಸ್ ಹೈಕೋರ್ಟ್
ಕೋವಿಡ್-19 ರ ಮಾರಕ ಎರಡನೇ ಅಲೆಯೊಂದಿಗೆ ದೇಶವು ಹೋರಾಡುತ್ತಿರುವಾಗಲೂ ರಾಜಕೀಯ ರ್ಯಾಲಿಗಳಿಗೆ ಅವಕಾಶ ನೀಡಿದ್ದ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ಬಲವಾಗಿ ಖಂಡಿಸಿದೆ.

ಸಿಬಿಐ ವಶದಲ್ಲಿದ್ದ 103 ಕೆಜಿ ಚಿನ್ನ ಮಾಯ, ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್!
ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ವಶದಲ್ಲಿದ್ದ ಬರೊಬ್ಬರಿ 103 ಕೆಜಿ ಚಿನ್ನ ಕಳವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ತನಿಖೆಗೆ ಆದೇಶಿಸಿದೆ.

ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆದಾಯ ತೆರಿಕೆ ಇಲಾಖೆ ಕ್ರಮಕ್ಕೆ ಹೈಕೋರ್ಟ್ ತಡೆ
ಸಂಸದ ಕಾರ್ತಿ ಚಿದಂಬರಂ ದಂಪತಿ ವಿರುದ್ಧ ಆದಾಯ ತೆರಿಗೆ ಇಲಾಖೆ ಜರುಗಿಸಬೇಕಿದ್ದ ಕ್ರಮಗಳಿಗೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದೆ.

ಸಿಬಿಐ ವಶದಲ್ಲಿದ್ದ 400 ಕೆ.ಜಿ. ಪೈಕಿ 100 ಕೆ.ಜಿ. ಚಿನ್ನ ಮಾಯ!: ತನಿಖಾ ಸಂಸ್ಥೆ ವಿರುದ್ಧವೇ ಕಳ್ಳತನದ ಆರೋಪ?
ಕಾನೂನಿನ ಕಣ್ಣೆದುರೇ ಕಳ್ಳತನ, ಅಪರಾಧಗಳು ನಡೆಯುವು ಹೊಸತೇನಲ್ಲ. ಆದರೆ 400 ಕೆ.ಜಿ ಪೈಕಿ 100 ಕೆ.ಜಿ ಚಿನ್ನದ ಗಟ್ಟಿ, ಆಭರಣಗಳು ಮಾಯವಾಗಿದೆ.

ಮದ್ರಾಸ್ ಹೈಕೋರ್ಟ್ ನಲ್ಲಿ ದೇಶದ ಹೈಕೋರ್ಟ್ ಗಳಲ್ಲೇ ಅತಿ ಹೆಚ್ಚು ಮಹಿಳಾ ನ್ಯಾಯಾಧೀಶರು
ನಾಲ್ಕು ಮಹಿಳಾ ನ್ಯಾಯಾಧೀಶರು ಸೇರಿದಂತೆ 10 ಹೊಸ ಹೆಚ್ಚುವರಿ ನ್ಯಾಯಾಧೀಶರಿಗೆ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಪಿ ಸಾಹಿ ಅವರು ಗುರುವಾರ ಪ್ರಮಾಣ ವಚನ ಬೋಧಿಸಿದ್ದು, ಇದರೊಂದಿಗೆ, ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ 53 ರಿಂದ 63ಕ್ಕೆ ಏರಿದೆ.

