Madras High Court

ನೀಟ್ ವಿರುದ್ಧ ಹೇಳಿಕೆ: ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ವಿಚಾರಣೆ ಕೈಬಿಟ್ಟ ಮದ್ರಾಸ್ ಹೈಕೋರ್ಟ್
ನೀಟ್ ಪರೀಕ್ಷೆ ನಡೆಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರ ಟೀಕಿಸಿದ್ದ ತಮಿಳು ನಟ ಸೂರ್ಯ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಕೈಬಿಟ್ಟಿದೆ.

'ನೀಟ್ ಹೇಳಿಕೆ': ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್ ಜಡ್ಜ್ ಒತ್ತಾಯ
ಕೋವಿಡ್-19 ಸಾಂಕ್ರಾಮಿಕದ ಮಧ್ಯೆ ನೀಟ್ ಪರೀಕ್ಷೆ ನಡೆಸುವ ವಿಚಾರದಲ್ಲಿ ನ್ಯಾಯಾಲಯದ ಆದೇಶದ ಬಗ್ಗೆ ನೀಡಿದ್ದ ಹೇಳಿಕೆ ಸಂಬಂಧ ತಮಿಳಿನ ಖ್ಯಾತ ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕೆಂದು ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಮ್ರೇಶ್ವರ್ ಪ್ರತಾಪ್ ಸಹಿ ಅವರಿಗೆ ನ್ಯಾಯಾಧೀಶರಾದ ಎಸ್ ಎಂ ಸುಬ್ರಹ್ಮಣ್ಯಂ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ತೆರಿಗೆ ವಂಚನೆ ಆರೋಪ: ಸಂಗೀತ ಮಾಂತ್ರಿಕ ಎ ಆರ್ ರೆಹಮಾನ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್
ಆದಾಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ, ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಅವರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್ ನೀಡಿದೆ.

ತೂತುಕುಡಿ ಸ್ಟೆರಿಲೈಟ್ ಘಟಕ ಪುನಾರಂಭಕ್ಕೆ ಮದ್ರಾಸ್ ಹೈಕೋರ್ಟ್ ತಿರಸ್ಕಾರ
ತೂತುಕುಡಿಯ ಸ್ಟೈರ್ಲೈಟ್ ತಾಮ್ರ ಘಟಕವನ್ನು ಪುನರಾರಂಭಿಸಲು ಮದ್ರಾಸ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. ವೇದಾಂತ ಲಿಮಿಟೆಡ್ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ತಳ್ಳಿಹಾಕಿದೆ.

ಬಾಲಕಿ ಅತ್ಯಾಚಾರ, ಹತ್ಯೆ ಪ್ರಕರಣ: ಡಿಎಂಕೆ ಮಾಜಿ ಶಾಸಕನನ್ನು ಖುಲಾಸೆಗೊಳಿಸಿದ ಮದ್ರಾಸ್ ಹೈಕೋರ್ಟ್
2012ರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದಿಂದ 10 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಡಿಎಂಕೆ ಮಾಜಿ ಶಾಸಕ ಎಂ. ರಾಜಕುಮಾರ್ ಮತ್ತು ಅವರ ಆಪ್ತ ಕೆ ಜೈಶಂಕರ್ ಅವರನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ಖುಲಾಸೆಗೊಳಿಸಿದೆ.

ವಿರಾಟ್ ಕೊಹ್ಲಿಗೆ ಸಂಕಷ್ಟ: ಕೊಹ್ಲಿ, ತಮನ್ನಾ ಬಂಧಿಸುವಂತೆ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ
ಆನ್‌ಲೈನ್ ಜೂಟಾಟವನ್ನು ಉತ್ತೇಜನ ನೀಡುತ್ತಿದ್ದಾರೆಂದು ಆರೋಪಿಸಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಚೆನ್ನೈ ಮೂಲದ ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಚೆನ್ನೈ ಮಾತ್ರ ಸಂಪೂರ್ಣ ಲಾಕ್ ಡೌನ್ ಏಕೆ ಮಾಡಬಾರದು?: ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಚೆನ್ನೈ ನಗರದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ನಿಯಂತ್ರಿಸಲು ಸಂಪೂರ್ಣ ಲಾಕ್ ಡೌನ್ ಏಕೆ ಮಾಡಬಾರದು? ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರವನ್ನು ಪ್ರಶ್ನಿಸಿದೆ.

ದಿವಂಗತ ಮಾಜಿ ಸಿಎಂ ಜಯಲಲಿತಾ ಅವರ ಆಸ್ತಿಗೆ ಸೋದರಳಿಯ ಮತ್ತು ಸೊಸೆ ಉತ್ತರಾಧಿಕಾರಿಗಳು:ಮದ್ರಾಸ್ ಹೈಕೋರ್ಟ್
ತಮಿಳು ನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಉತ್ತರಾಧಿಕಾರಿ ಎಂದು ಅವರ ಅಳಿಯ ಮತ್ತು ಸೊಸೆಯನ್ನು ಘೋಷಿಸಿದ ನಂತರ ಮದ್ರಾಸ್ ಹೈಕೋರ್ಟ್ ಹಿಂದೂ ಉತ್ತರಾಧಿಕಾರಿ ಕಾಯ್ದೆ ಅಡಿಯಲ್ಲಿ ಆಸ್ತಿಯನ್ನು ಇಬ್ಬರೂ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಹೇಳಿದೆ.

ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ: ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ
ಮದ್ಯದಂಗಡಿ ಬಂದ್ ಗೆ ಮದ್ರಾಸ್ ಹೈಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಹೈಕೋರ್ಟ್ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೆಟ್ಟಿಲೇರಿದೆ.

