ದೇಶಯಾವುದೇ ಸಮಯ, ಯಾವುದೇ ಸ್ಥಳವಾದರೂ ಚರ್ಚೆಗೆ ಸಿದ್ಧ: ರಾಹುಲ್ ಗೆ ಸ್ಮೃತಿ ಸವಾಲು
ಮದ್ರಾಸ್ ಐಐಟಿ ಕಾಲೇಜು ವಿದ್ಯಾರ್ಥಿಗಳಿಗೆ ಸಂಘಟನೆಗೆ ನಿಷೇಧ ಹೇರಿರುವುದರ ವಿರುದ್ಧ ಸ್ಮೃತಿ ಇರಾನಿ ನಿವಾಸದೆದುರು ಕಾಂಗ್ರೆಸ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿರುವುದರ ಕುರಿತಂತೆ ಕೆಂಡಾಮಂಡಲವಾಗಿರುವ ಸ್ಮೃತಿ ಇರಾನಿಯವರು ರಾಹುಲ್ ವಿರುದ್ಧ ಶುಕ್ರವಾರ ವಾಗ್ಧಾಳಿ ನಡೆಸಿದ್ದಾರೆ...