ದೇಶಮದರಸಾ ಸಮೀಕ್ಷೆಯ ನೆಪದಲ್ಲಿ ಬಿಜೆಪಿ ಮುಸ್ಲಿಮರಿಗೆ ಬೆದರಿಕೆಯೊಡ್ಡುತ್ತಿದೆ: ಮಾಯಾವತಿ
ಉತ್ತರ ಪ್ರದೇಶದಲ್ಲಿ ಖಾಸಗಿ ಮದರಸಾಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಮಧ್ಯಪ್ರವೇಶಿಸುತ್ತಿದೆ ಮತ್ತು ಸಮೀಕ್ಷೆಗಳನ್ನು ನಡೆಸುವ ನೆಪದಲ್ಲಿ ಮುಸ್ಲಿಂ ಸಮುದಾಯಕ್ಕೆ ಬೆದರಿಕೆಯೊಡ್ಡುತ್ತಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಶುಕ್ರವಾರ ಆರೋಪಿಸಿದ್ದಾರೆ.