ದೇಶVideo: ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತ.ನಾಡಿನಲ್ಲಿ ದರೋಡೆ; 4 ಮಂದಿ ಬಂಧನ
ಬೆಂಗಳೂರಿನಲ್ಲಿ ಕಂಪ್ಯೂಟರ್ ಖರೀದಿಸಿ ಕಾರಿನಲ್ಲಿ ತೆರಳುತ್ತಿದ್ದವರ ಮೇಲೆ ತಮಿಳುನಾಡಿನಲ್ಲಿ ದರೋಡೆಗೆ ಯತ್ನಿಸಿದ ಆರೋಪದ ಮೇರೆಗೆ 4 ಮಂದಿ ಆರೋಪಿಗಳನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.