ದೇಶಆಗಸದಲ್ಲಿ ಮದುವೆ: ಕೋವಿಡ್ ನಿಯಮ ಉಲ್ಲಂಘಿಸಿದ ಸ್ಪೈಸ್ ಜೆಟ್ ಪ್ರಯಾಣಿಕರ ವಿರುದ್ಧ ಕ್ರಮ
ಸ್ಪೈಸ್ಜೆಟ್ ಚಾರ್ಟರ್ಡ್ ವಿಮಾನದಲ್ಲಿ ನಡೆದ ಮದುವೆ ವೇಳೆ ಕೋವಿಡ್ ನಿಯಮಗಳ ಉಲ್ಲಂಘನೆ ಆಗಿರುವುದನ್ನು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಟೀಕಿಸಿದ ಬೆನ್ನಲ್ಲೇ ಪ್ರಯಾಣಿಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ.