Madurai

ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ: 9 ಹೋರಿ ತಡೆದು ಮುಂಚೂಣಿಯಲ್ಲಿದ್ದ ಯುವಕ ಸಾವು
ಪಾಲಮೇಡು ಜಲ್ಲಿಕಟ್ಟು ಸ್ಪರ್ಧೆ ವೇಳೆ ಅಖಾಡದಲ್ಲಿ ಗೂಳಿ ಪಳಗಿಸಲು ಯತ್ನಿಸಿದ 26 ವರ್ಷದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ತಮಿಳು ನಾಡು: ಮದುರೈಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ವೇಳೆ ಹೋರಿ ತಿವಿದು 60 ಮಂದಿಗೆ ಗಾಯ
ತಮಿಳು ನಾಡು ರಾಜ್ಯದಲ್ಲಿ ಸಂಕ್ರಾಂತಿ ಸಮಯದಲ್ಲಿ ಇಲ್ಲಿನ ಜನರು ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಆಡುವುದು ಸಾಮಾನ್ಯ. ಈ ಸಂದರ್ಭದಲ್ಲಿ ಹಲವು ಮಂದಿ ಹೋರಿ ತಿವಿದು ಗಾಯಗೊಂಡ, ಕೆಲವರು ಮೃತಪಟ್ಟ ಘಟನೆಗಳೂ ಈ ಹಿಂದೆ ಆಗಿವೆ.

ತಮಿಳುನಾಡು: ಜಲ್ಲಿಕಟ್ಟು ಸ್ಪರ್ಧೆ ವೇಳೆ ಅವಾಂತರ, ಹೋರಿ ತಿವಿದು 19 ಮಂದಿಗೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿ ತಿವಿದು 19 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಮಧುರೈನ ಅವನಿಯಪುರಂನಲ್ಲಿ ಭಾನುವಾರ ನಡೆದಿದೆ.

ಮಧುರೈನ 2 ಗ್ರಾಮಗಳು ಜೀವವೈವಿಧ್ಯ ಪರಂಪರೆಯ ಸಂಕೇತದ ಪಟ್ಟಿಗೆ: ತಮಿಳುನಾಡು ಸರ್ಕಾರ
ಮಹತ್ವದ ಬೆಳವಣಿಗೆಯಲ್ಲಿ ತಮಿಳುನಾಡು ಸರ್ಕಾರ ಐತಿಹಾಸಿಕ ಮಧುರೈ ಜಿಲ್ಲೆಯ 2 ಗ್ರಾಮಗಳನ್ನು ಜೀವವೈವಿಧ್ಯ ಪರಂಪರೆಯ ಸಂಕೇತದ ಪಟ್ಟಿಗೆ ಇಂದು ಅಧಿಕೃತವಾಗಿ ಸೇರಿಸಿ ಘೋಷಣೆ ಮಾಡಿದೆ.

ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು; 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್
ಮಧುರೈ ಜಿಲ್ಲೆಯ ತಿರುಮಂಗಲಂ ಸಮೀಪದ ಅಲಗುಸಿರೈ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮಧುರೈ: 13 ಅಡಿ ಆಳದ ಗುಂಡಿಯೊಳಗೆ ಸಿಲುಕಿದ ಗುತ್ತಿಗೆ ಕಾರ್ಮಿಕ; ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಕುಡಾಲ್ ನಗರದ ಬಳಿ ಪೈಪ್‌ಲೈನ್ ಲಿಂಕ್ ಮಾಡುವ ಕಾಮಗಾರಿಯಲ್ಲಿ ತೊಡಗಿದ್ದ 35 ವರ್ಷದ ಗುತ್ತಿಗೆ ಕಾರ್ಮಿಕರೊಬ್ಬರು ಪೈಪ್‌ಲೈನ್‌ನಿಂದ ನೀರು ಸೋರಿಕೆಯಾಗಿ, ಮರಳು ಗೋಡೆ ಕುಸಿದು ಹೊಂಡದಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳ ರಕ್ಷಣಾ ಕಾರ್ಯ ಆರಂಭಿಸಿದೆ.

ಶಾಕಿಂಗ್ ವಿಡಿಯೋ: ಬೀದಿ ಕಾಮಣ್ಣರ ಹಾವಳಿ; ಪುತ್ರಿ ಕರೆದೊಯ್ಯಲು ಕಾಲೇಜಿಗೆ ಬಂದಿದ್ದ ತಂದೆ ಮೇಲೆ ಸಾಮೂಹಿಕ ಹಲ್ಲೆ!
ಬೀದಿ ಕಾಮಣ್ಣರ ಹಾವಳಿಗೆ ತಮಿಳುನಾಡು ಬೇಸ್ತು ಬಿದ್ದಿದ್ದು, ಪುತ್ರಿ ಕರೆದೊಯ್ಯಲು ಕಾಲೇಜಿಗೆ ಬಂದಿದ್ದ ತಂದೆ ಮೇಲೆ ದುಷ್ಕರ್ಮಿಗಳ ತಂಡ ಸಾಮೂಹಿಕವಾಗಿ ಹಲ್ಲೆ ಮಾಡಿರುವ ಶಾಕಿಂಗ್ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗಿದೆ.

ಕೇರಳ: ವಿವಾಹವಾದ ಮರುದಿನವೇ ಗೆಳತಿಯೊಂದಿಗೆ ಮಹಿಳೆ ಪರಾರಿ; ಮಧುರೈ ನಲ್ಲಿ ಪತ್ತೆ!
ವಿವಾಹವಾದ ಮರುದಿನವೇ ಮಹಿಳೆಯೊಬ್ಬರು ತನ್ನ ಗೆಳತಿಯ ಜೊತೆ ಪರಾರಿಯಾಗಿರುವ ವಿಲಕ್ಷಣ ಘಟನೆ ಕೇರಳದಲ್ಲಿ ವರದಿಯಾಗಿದೆ.

ಸಿಬಿಐ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ: ಮದ್ರಾಸ್ ಹೈಕೋರ್ಟ್
ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

