magadi

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ 76 ವರ್ಷದ ಸ್ವಾಮೀಜಿ ಸಿದ್ದಲಿಂಗಶ್ರೀ ಲಿಂಗೈಕ್ಯರಾಗಿದ್ದಾರೆ.

Watch | ಮಾಗಡಿ: ಶುದ್ಧ ಜೇಡಿಮಣ್ಣಿನಿಂದ ಗಣೇಶ ಮೂರ್ತಿ ತಯಾರಿಕೆ ಇನ್ನೂ ಜೀವಂತ

10 ಕೋಟಿಗೆ ತಲೆಮಾರಿಕೊಂಡು ಹೋದವನು ಬಾಲಕೃಷ್ಣ; ಅವನಂತೆ ಹಲ್ಕಾ ರಾಜಕಾರಣ ಯಾರೂ ಮಾಡಲ್ಲ: ಎ. ಮಂಜುನಾಥ್
ನಮ್ಮ ನಾಯಕನ ವಿರುದ್ಧ ವೈಯಕ್ತಿಕ ದಾಳಿ ಮಾಡಿದರೆ, ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಆದ ಗತಿಯೇ ಬಾಲಕೃಷ್ಣ ಅವರಿಗೂ ಆಗಲಿದೆ.

ಮಾಗಡಿ ಕೆರೆಯಲ್ಲಿ ಮಗು ಶವ ಪತ್ತೆ: ಬೆಚ್ಚಿಬಿದ್ದ ಜನತೆ..!
ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಕುದೂರು BDCC ಬ್ಯಾಂಕಿನಲ್ಲಿ ನಕಲಿ ಚಿನ್ನದ ಹಗರಣ: ಮಾಗಡಿಯ ಮಾಜಿ-ಹಾಲಿ ಶಾಸಕರ ಬಹಿರಂಗ ಚರ್ಚೆ! ಚಕ್ರಬಾವಿಯಲ್ಲಿ ನಿಷೇಧಾಜ್ಞೆ ಜಾರಿ!
ಚಕ್ರಬಾವಿ ಗ್ರಾಮದ ವಿ.ಎಸ್.ಎಸ್. ಎನ್ ಸೂಸೈಟಿ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಹೆಚ್. ಎನ್. ಅಶೋಕ್, ಕೃಷ್ಣಮೂರ್ತಿ ಮತ್ತಿತರರ ಮುಖಂಡರನ್ನು ಬಹಿರಂಗ ಚರ್ಚೆಗೆ ಎ. ಮಂಜುನಾಥ್ ಆಹ್ವಾನಿಸಿದ್ದರು.

ಮಾಗಡಿ: ಬಾಲಕಿ ಕಿಡ್ನಾಪ್, ಅನುಚಿತ ವರ್ತನೆ ಆರೋಪ, ಗ್ರಾಮಸ್ಥರಿಂದ ಒದೆ ತಿಂದು ಅರೆಸ್ಟ್ ಆದ ಯೂ ಟ್ಯೂಬರ್!
ತುಮಕೂರು ಜಿಲ್ಲೆಯ ಶಿರಾದ ಆರ್‌ಜೆ ಡಿಜಿಟಲ್ ನ್ಯೂಸ್ ಯೂಟ್ಯೂಬ್ ಚಾನೆಲ್‌ನ ರವಿ ಜಮುನಾ ಬಂಧಿತ ಆರೋಪಿ.

ಜನರಿಂದ 'ಚಪ್ಪಲಿ'ಯಲ್ಲಿ ಹೊಡೆಸ್ತೇನೆ: ಮಾಗಡಿ ತಹಶೀಲ್ದಾರ್ ಗೆ ಕಾಂಗ್ರೆಸ್ ಶಾಸಕ HC ಬಾಲಕೃಷ್ಣ ಆವಾಜ್! ವಿಡಿಯೋ ವೈರಲ್
ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ರೈತರ ದೂರುಗಳನ್ನು ಆಲಿಸಿದ ಶಾಸಕರು, ಸಾರ್ವಜನಿಕರು ಹಾಗೂ ಮಾಧ್ಯಮಗಳ ಎದುರೇ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ನನಗೆ ಡೈರಿಯ ಸಂಬಳ, ಅನುಕೂಲಗಳು ಬೇಡ; ಸಮಸ್ಯೆ ಬಗೆಹರಿಸಲು ನಾನು ಕೆಟ್ಟವನಾಗಲೇಬೇಕು: ಡಿ.ಕೆ ಸುರೇಶ್
ಹೊಸಕೋಟೆಯಲ್ಲಿ 22 ಎಕರೆ ಜಮೀನು, ದೊಡ್ಡಬಳ್ಳಾಪುರದಲ್ಲಿಯೂ 8 ಎಕರೆ ಜಮೀನಿದೆ ಅಲ್ಲಿಯೂ ಹಾಲು ಸಂಸ್ಕರಣ ಕೇಂದ್ರ ತೆರೆಯಬೇಕು ಎಂಬುದು ಅಲ್ಲಿನವರ ಬೇಡಿಕೆ.


