Magadi road

ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತ, ಯುವಕ ಸಾವು
ರಾಜ್ಯ

ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತ, ಯುವಕ ಸಾವು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ನಿಯಂತ್ರಣ ತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ: ಕನ್ನಡಿಗರನ್ನ 45ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ನಟ ಜಗ್ಗಶ್ ಪ್ರಶ್ನೆ
ಸಿನಿಮಾ ಸುದ್ದಿ

ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಪ್ರಕರಣ: ಕನ್ನಡಿಗರನ್ನ 45ವರ್ಷ ರಂಜಿಸಿದ ತಪ್ಪಿಗೆ ಈ ಶಿಕ್ಷೆನಾ?- ನಟ ಜಗ್ಗಶ್ ಪ್ರಶ್ನೆ

ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಪ್ರತಿಮೆ ಧ್ವಂಸ ಮಾಡಿರುವ ಕುರಿತಾಗಿ ಕಿಡಿಗೇಡಿಗಳ ಮನಸ್ಥಿತಿ ಕುರಿತಾಗಿ ಸಾಲು ಸಾಲು ಟ್ವೀಟ್ ಮಾಡಿರುವ ನವರಸ ನಾಯಕ ಜಗ್ಗೇಶ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಪ್ರತಿಮೆ ತೆರವು, ಅಭಿಮಾನಿಗಳಿಂದ ಆಕ್ರೋಶ
ಸಿನಿಮಾ ಸುದ್ದಿ

ರಾತ್ರೋರಾತ್ರಿ ಡಾ.ವಿಷ್ಣುವರ್ಧನ್ ಪ್ರತಿಮೆ ತೆರವು, ಅಭಿಮಾನಿಗಳಿಂದ ಆಕ್ರೋಶ

ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿ ಇರುವ ನಟ ಡಾ.ವಿಷ್ಣುವರ್ಧನ್ ಪ್ರತಿಮೆಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದ್ದು, ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಮಧ್ಯರಾತ್ರಿ ಔಷಧಿ ದಾಸ್ತಾನು ಉಗ್ರಾಣಕ್ಕೆ ಖಾದರ್ ದಿಢೀರ್ ಭೇಟಿ
ರಾಜ್ಯ

ಮಧ್ಯರಾತ್ರಿ ಔಷಧಿ ದಾಸ್ತಾನು ಉಗ್ರಾಣಕ್ಕೆ ಖಾದರ್ ದಿಢೀರ್ ಭೇಟಿ

ಮಧ್ಯರಾತ್ರಿ ಔಷಧಿ ದಾಸ್ತಾನು ಉಗ್ರಾಣಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ...

ಮುಂದುವರೆದ ಬಲಿ: 'ಕಿಲ್ಲರ್' ಬಿಎಂಟಿಸಿಗೆ ಮತ್ತೊಂದು ಬಲಿ
ರಾಜ್ಯ

ಮುಂದುವರೆದ ಬಲಿ: 'ಕಿಲ್ಲರ್' ಬಿಎಂಟಿಸಿಗೆ ಮತ್ತೊಂದು ಬಲಿ

ಮಹಿಳೆಯೋರ್ವರ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ರಸ್ತೆಯ ಪ್ರಸನ್ನ ಥಿಯೇಟರ್ ಬಳಿ ಬುಧವಾರ ನಡೆದಿದೆ...

ಮೊದಲ ದಿನ ಮಂದಹಾಸ ಮೂಡಿಸಿದ ಮೆಟ್ರೋ
ಜಿಲ್ಲಾ ಸುದ್ದಿ

ಮೊದಲ ದಿನ ಮಂದಹಾಸ ಮೂಡಿಸಿದ ಮೆಟ್ರೋ

ರೀಚ್-2 ಮೆಟ್ರೋ ಮಾರ್ಗ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆವರೆಗೆ ಪ್ರತಿ ನಿತ್ಯ ಸುಮಾರು 2 ಸಾವಿರಮಂದಿ ಪ್ರಯಾಣಿಸುತ್ತಾರೆ...

ವಿಗ್ರಹ, ಮಂಗಳಸೂತ್ರವನ್ನೇ ಕದ್ದ ಕಳ್ಳರು
ಜಿಲ್ಲಾ ಸುದ್ದಿ

ವಿಗ್ರಹ, ಮಂಗಳಸೂತ್ರವನ್ನೇ ಕದ್ದ ಕಳ್ಳರು

ಮಾಗಡಿ ರಸ್ತೆಯ ಗೋವಿಂದಪುರದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು, ದೇವಿಯ ವಿಗ್ರಹ ಹಾಗೂ ಮೂರು ಮಂಗಳಸೂತ್ರಗಳನ್ನು ಕದ್ದೊಯ್ದಿದ್ದಾರೆ...

ಜನರಿಗೆ ಮೆಟ್ರೋ ಮತ್ತಷ್ಟು ಹತ್ತಿರ
ಜಿಲ್ಲಾ ಸುದ್ದಿ

ಜನರಿಗೆ ಮೆಟ್ರೋ ಮತ್ತಷ್ಟು ಹತ್ತಿರ

ಬಹುನಿರೀಕ್ಷಿತ ಮೆಟ್ರೊ ಟರ್ಮಿನಲ್ ರೀಚ್-2 (ಕಡುನೇರಳೆ ಮಾರ್ಗ) ಸೋಮವಾರ ಲೋಕಾರ್ಪಣೆಗೊಳ್ಳಲಿದೆ. ಮಾಗಡಿ ರಸ್ತೆಯಿಂದ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಈ ಮೆಟ್ರೋ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ವೆಂಕಯ್ಯ ನಾಯ್ಡು...

ಹೊತ್ತಿ ಉರಿಯಿತು ಮಿಠಾಯಿ ಅಂಗಡಿ
ಜಿಲ್ಲಾ ಸುದ್ದಿ

ಹೊತ್ತಿ ಉರಿಯಿತು ಮಿಠಾಯಿ ಅಂಗಡಿ

ಮಾಗಡಿ ರಸ್ತೆ ಕೆಂಪಾಪುರ ಅಗ್ರಹಾರ ಸಮೀಪದ ನೇತಾಜಿ ನಗರದಲ್ಲಿ ಮಿಠಾಯಿ ತಯಾರಿಕಾ ಘಟಕದಲ್ಲಿ ಭಾನುವಾರ ಸಂಜೆ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ...