magadi

ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ: ಮಾಗಡಿಯ ಎಂ.ಜಿ. ಚೈತನ್ಯಗೌಡ ರಾಮನಗರ ಜಿಲ್ಲೆಗೆ ಪ್ರಥಮ
ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರೇಷ್ಮೆ ನಗರ ರಾಮನಗರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.

ಮಾಗಡಿ : ಕಾಂಗ್ರೆಸ್, ಜೆಡಿಎಸ್ ನಡುವೆ ತೀವ್ರ ಪೈಪೋಟಿ : ಯಾರೇ ಗೆದ್ದರೂ ಅಂತರ ಕಡಿಮೆ
ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ಪ್ರತಿಷ್ಠೆಯ ಕಣವಾಗಿ ರೂಪುಗೊಂಡಿದೆ. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮಾಗಡಿ ಕ್ಷೇತ್ರವೂ ಒಂದಾಗಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರಾ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿ ಇಲ್ಲಿ ನೇಪಥ್ಯ

ಮಾಂಡವ್ಯ ಕ್ಷೇತ್ರ ತಿರುಮಲೆ ಮಾಗಡಿ ರಂಗನಾಥ ಸ್ವಾಮಿ ಕ್ಷೇತ್ರದ ಮಹತ್ವ
ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖಿಸಿರುವಂತೆ ಇಂದಿನ ತಿರುಮಲೆ ಮಾಗಡಿ ಕ್ಷೇತ್ರ ಸ್ವರ್ಣಾಚಲ-ಸ್ವರ್ಣಾದ್ರಿ-ಮಾಂಡವ್ಯ ಕುಟಿ- ಮಾಕುಟಿ- ಮಾಗುಡಿ ಎಂಬುದಾಗಿ ಕರೆಯಲ್ಪಟ್ಟ ಪುಣ್ಯ ಕ್ಷೇತ್ರ.

'ಮಾಸ್ತಿ ಗುಡಿ' ದುರಂತ: ಚಿತ್ರ ತಂಡದ ಆರು ಮಂದಿ ವಿರುದ್ಧ ಚಾರ್ಜ್ ಶೀಟ್
ಕನ್ನಡ ಚಿತ್ರರಂಗದ ಇಬ್ಬರು ಖಳನಟರನ್ನು ಬಲಿ ಪಡೆದ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ...

ಬಂಧನ ಭೀತಿ: ಕೋರ್ಟ್‌ಗೆ ಶರಣಾದ ಶಾಸಕ ಎಚ್.ಸಿ ಬಾಲಕೃಷ್ಣ
ಧಮ್ಕಿ ಮತ್ತು ಅವಾಚ್ಯ ಶಬ್ಧಗಳಿಂದ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದ ಜೆಡಿಎಸ್ ಬಂಡಾಶ ಶಾಸಕ ಎಚ್.ಸಿ ಬಾಲಕೃಷ್ಣ ಅವರು ಸ್ವಯಂ ಪ್ರೇರಿತರಾಗಿ ಕೋರ್ಟ್...

ಆಪರೇಶನ್ ಜಂಬೂ ಕಾರ್ಯಾಚರಣೆ ಆರಂಭ: ನೆಲಮಂಗಲ, ಮಾಗಡಿ ಸುತ್ತಮುತ್ತ ಬೀಡುಬಿಟ್ಟಿರುವ ಅರಣ್ಯ ಇಲಾಖೆ ಸಿಬ್ಬಂದಿ
ಆಪರೇಶನ್ ಎಲಿಫೆಂಟ್ ಕ್ಯಾಪ್ಚರ್ ನಿನ್ನೆ ಆರಂಭಗೊಂಡಿದ್ದು ನೆಲಮಂಗಲ ಮತ್ತು ಮಾಗಡಿ ಅರಣ್ಯ...

ನನ್ನ ಆತ್ಮಹತ್ಯೆಗೆ ಡಿಜಿಪಿ ಓಂ ಪ್ರಕಾಶ್ ಪುತ್ರ ಕಾರಣ: ಸಾವಿಗೂ ಮುನ್ನ ರೈತನ ಆರೋಪ
ಜಮೀನು ವಿವಾದ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂಪ್ರಕಾಶ್ ಪುತ್ರ ಕಾರ್ತಿಕೇಶ್ ಹಾಗೂ ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು...

ದುಷ್ಕರ್ಮಿಗಳಿಂದ ಮನೆಗೆ ಬೆಂಕಿ: ತಾಯಿ, ಮಗ ಸಜೀವ ದಹನ
ತಡರಾತ್ರಿ ಮನೆಮಂದಿ ಮಲಗಿದ್ದಾಗ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಇಟ್ಟ ಪರಿಣಾಮ ತಾಯಿ ಮಗ ಸಜೀವ ದಹನವಾಗಿರುವ ಘಟನೆ...

ಕೆಂಪೇಗೌಡರ ಸಮಾಧಿಸ್ಥಳ ಅಭಿವೃದ್ಧಿಗೆ ಸಿದ್ಧ
ಮಾಗಡಿಯ ಕೆಂಪಾಪುರದಲ್ಲಿ ಪತ್ತೆಯಾಗಿರುವ ಕೆಂಪೇಗೌಡರ ಐಕ್ಯ ಸ್ಥಳವನ್ನು ಪುನರುಜ್ಜೀವನಗೊಳಿಸಿ ಸಂರಕ್ಷಿಸಲಾಗುವುದು ಎಂದು ಮೇಯರ್ ಮಂಜುನಾಥರೆಡ್ಡಿ ತಿಳಿಸಿದ್ದಾರೆ...

