ಮಂಗಳೂರು, ಉಳ್ಳಾಲದ ಕೆ.ಸಿ.ರೋಡ್ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ಅಲ್ಲಿ ಮೂವರು ಭದ್ರತಾ ಸಿಬ್ಬಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.