ಮೇಘಾಲಯ ವಿಧಾನಸಭಾ ಚುನಾವಣಾ ಫಲಿತಾಂಶ ನಿರ್ಣಾಯಕ ಹಂತ ತಲುಪಿದ್ದು, ಮೇಘಾಲಯದಲ್ಲಿ ಯಾವೊಂದೂ ಪಕ್ಷ ಪೂರ್ಣ ಬಹುಮತೆ ಪಡೆಯುವಲ್ಲಿ ವಿಫಲವಾಗಿರುವುದರಿಂದ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.