magnitude

ಕಲಬುರಗಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲು
ಕಲಬುರಗಿಯಲ್ಲಿ ಇಂದು ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.

ಟರ್ಕಿ ಬೆನ್ನಲ್ಲೇ ಸಿಕ್ಕಿಂನಲ್ಲೂ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲು
ಕೆಲ ದಿನಗಳ ಹಿಂದಷ್ಟೇ ಟರ್ಕಿಯಲ್ಲಿ ಸಂಭವಿಸಿದ ಭಾರೀ ಭೂಕಂಪ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸೋಮವಾರ ಬೆಳಿಗ್ಗೆ ಸಿಕ್ಕಿನಲ್ಲೂ ಭೂಕಂಪನದ ಅನುಭವವಾಗಿದೆ.

ಗುಜರಾತ್: ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲು, ಸಮುದ್ರದಲ್ಲಿ ಕೇಂದ್ರಬಿಂದು ಪತ್ತೆ
ಸೂರತ್ ನಲ್ಲಿ 3.8 ತೀವ್ರತೆಯ ಕಂಪನ ದಾಖಲಾಗಿದ್ದು, ಕಂಪನದ ಕೇಂದ್ರಬಿಂದು ಸಮುದ್ರದಲ್ಲಿ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರದ ಸಂಶೋಧನಾ ಸಂಸ್ಥೆ (ಐಎಸ್ಆರ್) ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಲಘು ಭೂಕಂಪನ: 4.8ರಷ್ಟು ತೀವ್ರತೆ ದಾಖಲು
ಜಮ್ಮು ಮತ್ತು ಕಾಶ್ಮೀರದ ವಾಯುವ್ಯ ಭಾಗಗಳಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.8ರಷ್ಟು ತೀವ್ರತೆ ದಾಖಲಾಗಿದೆ...

ಗುಜರಾತ್ ನಲ್ಲಿ ಭೂಕಂಪ: ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲು
ಗುಜರಾತ್ ನ ದಕ್ಷಿಣ ಭಾಗದಲ್ಲಿ ಭಾನುವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.7 ತೀವ್ರತೆ ದಾಖಲಾಗಿದೆ.

ಹಾಸನದ ಹಲವೆಡೆ ಭೂಕಂಪನ..!
ಹಾಸನ ಜಿಲ್ಲೆಯ ಹಲವೆಡೆ ಭೂಕಂಪನದ ಅನುಭವವಾಗಿದ್ದು, ಜಿಲ್ಲೆಯ 3 ತಾಲ್ಲೂಕುಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ...

