Magnus Carlsen

Watch | Norway Chess 2025 ಗೆದ್ದ ಮ್ಯಾಗ್ನಸ್ ಕಾರ್ಲ್ಸನ್; ಡಿ ಗುಕೇಶ್ ಬಗ್ಗೆ ಹೇಳಿದ್ದು ಹೀಗೆ...

Norway Chess 2025: ಪಂದ್ಯದಲ್ಲಿ ಸೋತು ತಾಳ್ಮೆ ಕಳೆದುಕೊಂಡ Magnus Carlsen, ಮೊದಲ ಬಾರಿಗೆ ಮೌನ ಮುರಿದ D Gukesh!
Norway Chess 2025ಯ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಸೋಲಿನ ಅಂಚಿನಲ್ಲಿದ್ದ ಗುಕೇಶ್ ಅಂತಿಮ ಕ್ಷಣದಲ್ಲಿ ತಮ್ಮ ಚತುರ ನಡೆಯಿಂದ ಕಾರ್ಲ್ ಸನ್ ಗಮನ ಬೇರೆಡೆ ಸೆಳೆದು ತಾವು ಸೋಲನ್ನು ಗೆಲುವಾಗಿ ಮಾರ್ಪಡಿಸಿದರು.

ಚೆಸ್ ವಿಶ್ವಕಪ್: ಪ್ರಜ್ಞಾನಂದಗೆ ವಿರೋಚಿತ ಸೋಲು, ಮ್ಯಾಗ್ನಸ್ ಕಾರ್ಲ್ಸನ್ ಚಾಂಪಿಯನ್
ಅಜರ್ಬೈಜಾನ್ನ ಬಾಕುವಿನಲ್ಲಿ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್ ಪ್ರಗ್ನಾನಂದ ಅವರು ವಿರೋಚಿತ ಸೋಲು ಅನುಭವಿಸಿದ್ದು, ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ಸನ್ ಅವರು ಚಾಂಪಿಯನ್...

ವಿಶ್ವಕಪ್ ಚೆಸ್ ಫೈನಲ್: ಪ್ರಗ್ನಾನಂದ ಮತ್ತು ಕಾರ್ಲ್ಸೆನ್ ನಡುವಿನ ಮೊದಲ ಪಂದ್ಯ ಡ್ರಾ!
ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ ಅವರು ಮಂಗಳವಾರ ಇಲ್ಲಿ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್ನ ಮೊದಲ ಕ್ಲಾಸಿಕಲ್ ಗೇಮ್ನಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್ಸನ್ ವಿರುದ್ಧ ಡ್ರಾ ಸಾಧಿಸಿದ್ದಾರೆ.

ವಿಶ್ವಕಪ್ ಚೆಸ್ ಟೂರ್ನಿ: ಫೈನಲ್ ಗೆ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಗ್ನಾನಂದ!
FIDE ವಿಶ್ವಕಪ್ ಚೆಸ್ ಟೂರ್ನಮೆಂಟ್ನ ಸೆಮಿ-ಫೈನಲ್ನಲ್ಲಿ ಭಾರತದ ಗ್ರ್ಯಾಂಡ್ಮಾಸ್ಟರ್ ಆರ್ ಪ್ರಗ್ನಾನಂದ ವಿಶ್ವದ ಮೂರನೇ ಶ್ರೇಯಾಂಕದ ಫ್ಯಾಬಿಯಾನೊ ಕರುವಾನಾ ಅವರನ್ನು ಟೈಬ್ರೇಕ್ನಲ್ಲಿ 3.5-2.5 ರಿಂದ ಸೋಲಿಸಿದರು.

ಎಫ್ ಟಿಎಕ್ಸ್ ಕ್ರಿಪ್ಟೊ ಕಪ್: ವಿಶ್ವದ ನಂ.1 ಚೆಸ್ ಪಟು ಮ್ಯಾಗ್ನಸ್ ಕಾರ್ಲ್ ಸನ್ ರನ್ನು ಸೋಲಿಸಿದ ಭಾರತದ ಪ್ರಜ್ಞಾನಂದ
ಎರಡನೇ ಅತಿದೊಡ್ಡ ಚಾಂಪಿಯನ್ ಚೆಸ್ ಟೂರ್ ಎಫ್ ಟಿಎಕ್ಸ್ ಕ್ರಿಪ್ಟೊ ಕಪ್ (FTX Crypto Cup) ಅಂತಿಮ ಸುತ್ತಿನಲ್ಲಿ ಭಾರತದ ಯುವ ಗ್ರ್ಯಾಂಡ್ ಮಾಸ್ಟರ್ ಆರ್ ಪ್ರಜ್ಞಾನಂದ ವಿಶ್ವದ ನಂಬರ್ 1 ಚೆಸ್ ತಾರೆ ಮ್ಯಾಗ್ನಸ್ ಕಾರ್ಲ್ ಸನ್ ಅವರನ್ನು 4-2 ಅಂತರದಿಂದ ಸೋಲಿಸಿದ್ದಾರೆ.

ವಿಶ್ವನಾಥನ್ ಆನಂದ್ ಮುಡಿಗೆ ರ್ಯಾಪಿಡ್ ಚೆಸ್ ಚಾಂಪಿಯನ್ಶಿಪ್ ಕಿರೀಟ
ಭಾರತದ ಹೆಮ್ಮೆಯ ಚೆಸ್ ಆಟಗಾರ ವಿಶ್ವನಾಥನ್ ಆನಂದ್ ಮತ್ತೆ ಅಗ್ರ ಪಟ್ಟಕ್ಕೇರಿದ್ದಾರೆ.

ಚೆಸ್ ನಲ್ಲಿ ಮುಂದುವರೆದ ಅಧಿಪತ್ಯ; ಮ್ಯಾಗ್ನಸ್ ಕಾರ್ಲ್ ಸನ್ ಗೆ ಹ್ಯಾಟ್ರಿಕ್ ಗರಿ
ವಿಶ್ವ ಚೆಸ್ ಕ್ರೀಡೆಯಲ್ಲಿ ನಾರ್ವೆ ಆಟಗಾರ ಮ್ಯಾಗ್ನಸ್ ಕಾರ್ಲ್ ಸನ್ ಅವರ ಅಧಿಪತ್ಯ ಮುಂದುವರೆದಿದ್ದು, ವಿಶ್ವ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕಾರ್ಲ್ಸನ್ ಸತತ ಮೂರನೇ ಬಾರಿ ಪ್ರಶಸ್ತಿ ಎತ್ತಿ ಹಿಡಿದಿದ್ದಾರೆ.

ಹಾಲಿ ಚಾಂಪಿಯನ್ ಕಾರ್ಲ್ಸನ್ಗೆ ಚೆಕ್ ಕೊಟ್ಟ ಸೆರ್ಗಿ ಕರ್ಜಾಕಿನ್
ವಿಶ್ವ ಚೆಸ್ ಚಾಂಪಿಯನ್ ಷಿಫ್ ನಲ್ಲಿ ಸತತ ಡ್ರಾ ಫಲಿತಾಂಶಗಳ ನಂತರ ಇದೀಗ ಕುತೂಹಲ ತಿರುವು ಸಿಕ್ಕಿದೆ...

