ದೇಶಕೇಂದ್ರದ ಬೆಳೆ ವಿಮಾ ಯೋಜನೆ: ಅನ್ನದಾತನಿಗೆ 'ಅಪಹಾಸ್ಯ'; ಕೇವಲ 3 ರೂ ಪರಿಹಾರ; ಚೆಕ್ ಮೂಲಕ ಹಿಂತಿರುಗಿಸಿದ ಮಹಾರಾಷ್ಟ್ರ ರೈತರು!
ದೀಪಾವಳಿಗೆ ಮುನ್ನ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಅಡಿಯಲ್ಲಿ ತಮಗೆ ದೊರೆತ ಅಲ್ಪ ನೆರವಿಗೆ ನಿರಾಸೆ ವ್ಯಕ್ತಪಡಿಸಿದ ರೈತರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತಿಭಟನೆ ನಡೆಸಿ ಚೆಕ್ಗಳ ಮೂಲಕ ಮೊತ್ತವನ್ನು ಹಿಂದಿರುಗಿಸಿದರು.