ರಾಜ್ಯಗಡಿ ವಿವಾದ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್'ನ ಮಹಾಮೇಳಾವ್ ರದ್ದು, ಪ್ರತಿಭಟನೆಗಿಳಿದ ಎಂಇಎಸ್
ವಿಧಾನ ಮಂಡಲ ಚಳಿಗಾಲ ಅಧಿವೇಶನದಂದು ಕರ್ನಾಟಕ ಸರ್ಕಾರಕ್ಕೆ ಸಡ್ಡು ಹೊಡೆಯಲು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಮರಾಠಿ ಮಹಾಮೇಳಾವಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಸೋಮವಾರ ನಡೆಯಬೇಕಿದ್ದ ಮಹಾಮೇಳಾವ ರದ್ದುಗೊಂಡಿದೆ.