Maha Panchayat

'ವಿಬಿ-ಜಿ ರಾಮ್ ಜಿ' ಕಾನೂನು ವಾಪಸ್ ಪಡೆಯಲು ಮಹಾ ಪಂಚಾಯತ್ ಆಗ್ರಹ! ರಾಷ್ಟ್ರಪತಿಗೆ ಮನವಿ ಪತ್ರ
ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್ಯು ವಿದ್ಯಾರ್ಥಿಗಳು
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು...

