ದೇಶಮಹಾರಾಷ್ಟ್ರ ಬಿಕ್ಕಟ್ಟು: ದ್ರೋಹಿಗಳು ಗೆಲ್ಲುವುದಿಲ್ಲ; ಶಿಂಧೆ ಬಣಕ್ಕೆ ಆದಿತ್ಯ ಠಾಕ್ರೆ ಟಾಂಗ್
ಮಹಾರಾಷ್ಟ್ರ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ಜೋರಾಗ್ತಿದ್ದು ಏಟು ಎದಿರೇಟು ಮುಂದುವರೆದಿದೆ. ಸತತ ಮೂರನೇ ದಿನವೂ ಸಿಎಂ ಪುತ್ರ, ಸಚಿವ ಆದಿತ್ಯ ಠಾಕ್ರೆ ರೆಬೆಲ್ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು ಅವರು ದೇಶದ್ರೋಹಿಗಳು, ಬಂಡುಕೋರರಲ್ಲ ಎಂದಿದ್ದಾರೆ.