ರಾಜ್ಯರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದಾದ ಯುವ ಸಂಸದರು: ಮುಚ್ಚಿದ್ದ ಆಸ್ಪತ್ರೆ ಪುನಾರಂಭ! ವಿಡಿಯೋ
ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಬಿಜೆಪಿಯ ಯುವ ಸಂಸದ ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್ ಪಕ್ಷದ ಸಂಸದ ಡಿ.ಕೆ.ಸುರೇಶ್ ತಮ್ಮ ರಾಜಕೀಯ ಭಿನ್ನಾಭಿಪ್ರಾಯ ಮರೆತು ಒಂದಾಗಿ ಬೆಂಗಳೂರಿನಲ್ಲಿ ಮುಚ್ಚಿದ್ದ ಆಸ್ಪತ್ರೆಯೊಂದನ್ನು ಪುನಾರಂಭ ಮಾಡಿದ್ದಾರೆ.