ರಾಜ್ಯಮೇಕೆದಾಟು, ಮಹದಾಯಿ ಯೋಜನೆಗಳಿಗೆ ಸಿದ್ಧತೆಗಳ ಆರಂಭಿಸಿ: ಅಧಿಕಾರಿಗಳಿಗೆ ಡಿಕೆಶಿ ಸೂಚನೆ
ಮೇಕೆದಾಟು ಮತ್ತು ಮಹದಾಯಿ ಯೋಜನೆಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಂಡು ಪೂರ್ವಸಿದ್ಧತಾ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.