Mahadayi

ಮಹದಾಯಿ: 'ಸಂಸದ ಸ್ಥಾನಕ್ಕಾಗಿ ರಾಜ್ಯವನ್ನೇ ಮಾರಿಕೊಳ್ಳಲು ಸಾಧ್ಯವಿಲ್ಲ'; BJP ಸಂಸದರ ವಿರುದ್ಧ DK Shivakumar ವಾಗ್ದಾಳಿ; Video
ರಾಜಕೀಯ

ಮಹದಾಯಿ: 'ಸಂಸದ ಸ್ಥಾನಕ್ಕಾಗಿ ರಾಜ್ಯವನ್ನೇ ಮಾರಿಕೊಳ್ಳಲು ಸಾಧ್ಯವಿಲ್ಲ'; BJP ಸಂಸದರ ವಿರುದ್ಧ DK Shivakumar ವಾಗ್ದಾಳಿ; Video

ಗೋವಾ ಸಿಎಂ ಹೇಳಿಕೆಯನ್ನ ನಾನು ಖಂಡಿಸುತ್ತೇನೆ. ಗೋವಾ ಸಿಎಂ ಮಾನಸಿಕ ಸ್ಥಿಮತ ಕಳೆದುಕೊಂಡಿದ್ದಾರೆ. ಗೋವಾ ಸಿಎಂಗೆ ಫೆಡರಲ್‌ ವ್ಯವಸ್ಥೆ ಬಗ್ಗೆ ಗೊತ್ತಿಲ್ಲ ಎಂದು ಡಿಸಿಎಂ ವಾಗ್ದಾಳಿ ನಡೆಸಿದ್ದಾರೆ.

ಗೋವಾ ಸರ್ಕಾರಕ್ಕೆ ಹೆದರಿ ಪ್ರಧಾನಿ ಮೋದಿ ಮಹದಾಯಿಗೆ ಅನುಮತಿ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ
ರಾಜಕೀಯ

ಗೋವಾ ಸರ್ಕಾರಕ್ಕೆ ಹೆದರಿ ಪ್ರಧಾನಿ ಮೋದಿ ಮಹದಾಯಿಗೆ ಅನುಮತಿ ನೀಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ

ಪ್ರಹ್ಲಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸುತ್ತಿಲ್ಲಾ..?

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ

ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಅರಣ್ಯ ಇಲಾಖೆ ಅನುಮತಿ ದೊರಕದಿರುವುದರಿಂದ ಮಹದಾಯಿ ಯೋಜನೆ ವಿಳಂಬವಾಗುತ್ತಿದೆ. ಕೇಂದ್ರ ಸರಕಾರ ಅನುಮತಿ ನೀಡಿದರೆ ನಾಳೆಯೇ ಕಾಮಗಾರಿ ಆರಂಭ ಮಾಡುತ್ತೇವೆ.

ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ: 7ನೇ ಬಾರಿ ಆರು ತಿಂಗಳ ಅವಧಿಗೆ ವಿಸ್ತರಣೆ
ರಾಜ್ಯ

ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ: 7ನೇ ಬಾರಿ ಆರು ತಿಂಗಳ ಅವಧಿಗೆ ವಿಸ್ತರಣೆ

ಕೇಂದ್ರ ಸರ್ಕಾರವು 2010 ರಲ್ಲಿ ರಚಿಸಲಾದ ನ್ಯಾಯಮಂಡಳಿಯು, 14 ವರ್ಷಗಳ ನಂತರವೂ ಪಾಲುದಾರ ರಾಜ್ಯಗಳ ನಡುವಿನ ದೀರ್ಘಕಾಲದ ವಿವಾದವನ್ನು ಪರಿಹರಿಸಲು ಸಾಧ್ಯವಾಗಿಲ್ಲ.

ಮಹದಾಯಿ ಯೋಜನೆ: ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸರ್ಕಾರ ನಿರ್ಧಾರ
ರಾಜ್ಯ

ಮಹದಾಯಿ ಯೋಜನೆ: ಪ್ರಧಾನಿ ಮೋದಿ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸರ್ಕಾರ ನಿರ್ಧಾರ

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಮಹದಾಯಿ ಯೋಜನಾ ಪ್ರದೇಶದ ಸತ್ಯಶೋಧನೆ ಅಧ್ಯಯನಕ್ಕಾಗಿ ತಜ್ಞರ ತಂಡವನ್ನು ಕಳುಹಿಸಿತ್ತು. ಈ ಸಮಿತಿ ಹಲವು ಶಿಫಾರಸುಗಳನ್ನು ಮಾಡಿದೆ.

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್ ಆಗ್ರಹ
ರಾಜಕೀಯ

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಶೆಟ್ಟರ್ ಆಗ್ರಹ

ಡಿ ನೋಟಿಫೈ ಆದ ಲ್ಯಾಂಡ್ ಎಕ್ಸ್ ವೈ ಝಡ್ ಹೆಸರಿನಲ್ಲಿ ಇದೆ. ಬಳಿಕ ಸಿಎಂ ಪತ್ನಿಯ ಹೆಸರಲ್ಲಿ ವ್ಯಕ್ತಿ ದಾನ‌ ಕೊಟ್ಟಿದ್ದಾರೆ. ದಾನ ಕೊಟ್ಟ ಮೇಲೆ ಸಿಎಂ ಪತ್ನಿಯೂ ಸಹ ಲೆಟರ್ ಬರೆದಿದ್ದಾರೆ. ಡಿ ನೋಟಿಫೈ ಆದ ಲ್ಯಾಂಡ್ ಅಲ್ಲಿನ ಅಧಿಕಾರಿಗಳು ಹೇಗೆ ಅಭಿವೃದ್ದಿಪಡಿಸಿದರು.‌ ನೀರು ರಸ್ತೆ ಎಲ್ಲಾ ರೀತಿಯ ಸೌಲಭ್ಯ ಯಾಕೆ‌ ಕೊಟ್ಟರು ಎಂದು ಪ್ರಶ್ನಿಸಿದರು.

ಮಹದಾಯಿ ಯೋಜನೆಗೆ ಮತ್ತೆ ಗೋವಾ ಸರ್ಕಾರ ಕ್ಯಾತೆ: ಜಲಾನಯನ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ
ರಾಜ್ಯ

ಮಹದಾಯಿ ಯೋಜನೆಗೆ ಮತ್ತೆ ಗೋವಾ ಸರ್ಕಾರ ಕ್ಯಾತೆ: ಜಲಾನಯನ ಪ್ರದೇಶಕ್ಕೆ ಕೇಂದ್ರದ ತಂಡ ಭೇಟಿ

ಇಂದು ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಣಕುಂಬಿಯ ಮಹದಾಯಿ ಜಲನಯನ ಪ್ರದೇಶಕ್ಕೆ ಕೇಂದ್ರದ ಅಧಿಕಾರಿಗಳ ತಂಡ ಭೇಟಿ ನೀಡಲಿದೆ.

ಮಹದಾಯಿ ಕರ್ನಾಟಕಕ್ಕೆ ಚುನಾವಣೆ ವಿಚಾರವಾದರೆ, ಗೋವಾಗೆ ಜೀವಸೆಲೆ: ಪ್ರಮೋದ್ ಸಾವಂತ್ (ಸಂದರ್ಶನ)
ರಾಜ್ಯ

ಮಹದಾಯಿ ಕರ್ನಾಟಕಕ್ಕೆ ಚುನಾವಣೆ ವಿಚಾರವಾದರೆ, ಗೋವಾಗೆ ಜೀವಸೆಲೆ: ಪ್ರಮೋದ್ ಸಾವಂತ್ (ಸಂದರ್ಶನ)

ಗೋವಾ ಗಡಿಯಲ್ಲಿ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಮತ್ತು ಮಹದಾಯಿ ನದಿಯಿಂದ ನೀರು ಹರಿಸಲು ಕೇಂದ್ರ ಸರ್ಕಾರದಿಂದ ವನ್ಯಜೀವಿ ಮತ್ತು ಪರಿಸರ ಅನುಮತಿಗಾಗಿ ಕರ್ನಾಟಕ ಸರ್ಕಾರ ಕಾದು ಕುಳಿತಿದ್ದು, ಈ ನಡುವಲ್ಲೇ ಮಹದಾಯಿ ಕರ್ನಾಟಕಕ್ಕೆ ಚುನಾವಣಾ ವಿಷಯವಾಗಿರಬಹುದು...

ಮಹದಾಯಿ ಯೋಜನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಸಲ್ಲಿಕೆ
ರಾಜ್ಯ

ಮಹದಾಯಿ ಯೋಜನೆ: ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕರ್ನಾಟಕ ಸರ್ಕಾರದ ಪ್ರಸ್ತಾವನೆ ಸಲ್ಲಿಕೆ

ಮಹದಾಯಿಯ ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಗೆ ಅನುಮೋದನೆ ಪಡೆಯಲು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ.