ರಾಜ್ಯಕರ್ನಾಟಕದ ಮಹದಾಯಿ ಯೋಜನೆ ಸ್ಥಗಿತಗೊಳಿಸಲು ಗೋವಾ ಸರ್ಕಾರ ಚಿಂತನೆ ?
ಮಹದಾಯಿ ನೀರು ವಿವಾದ ನ್ಯಾಯಾಧೀಕರಣ ಕರ್ನಾಟಕಕ್ಕೆ 13. 5 ಟಿಎಂಸಿ ಮಹದಾಯಿ ನದಿ ನೀರು ಹಂಚಿಕೆ ಮಾಡಿದ ಬೆನ್ನಲ್ಲೇ, ಕರ್ನಾಟಕದ ಮಹದಾಯಿ ಯೋಜನೆ ಅನುಷ್ಠಾನ ತಡೆಯಲು ಪರಿಣಾಮಕಾರಿ ಪರ್ಯಾಯ ಮಾರ್ಗಗಳನ್ನು ಗೋವಾ ಸರ್ಕಾರ ಹುಡುಕುತ್ತಿದೆ.