Mahadayi project

ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ: ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಸಂಸದರು ಹೋರಾಡಬೇಕು
ಬಹಳ ವರ್ಷಗಳಿಂದ ಇಲ್ಲಸಲ್ಲದ ಕ್ಯಾತೆ ತೆಗೆದುಕೊಂಡು ಉತ್ತರ ಕರ್ನಾಟಕ ಭಾಗದ ಕುಡಿಯುವ ನೀರಿನ ಯೋಜನೆಗೆ ತೊಂದರೆ ನೀಡಲಾಗುತ್ತಿದೆ.

ಮಹದಾಯಿ ಯೋಜನೆ: ಅನುಮತಿ ನೀಡದಿರಲು ಕೇಂದ್ರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹ- ಸಿದ್ದರಾಮಯ್ಯ
ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದ.

ಮಹದಾಯಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕದಿಂದ ಯಾವುದೇ ಉಲ್ಲಂಘನೆಯಾಗಿಲ್ಲ: ಕೇಂದ್ರದ PRAWAH ಅಭಿಪ್ರಾಯ
ಕಣಕುಂಬಿಯಲ್ಲಿ ಯೋಜನಾ ಸ್ಥಳಗಳನ್ನು ಪರಿಶೀಲಿಸಿದಾಗ ಗೋವಾದ ಇಂಜಿನಿಯರ್‌ಗಳು ಪ್ರವಾಹ್ ಸದಸ್ಯರೊಂದಿಗೆ ಇದ್ದರು.

ಮಹದಾಯಿ ನೀರು ವಿವಾದ: ಕಣಕುಂಬಿಗೆ ಕೇಂದ್ರ 'ಪ್ರವಾಹ್' ತಂಡ ಭೇಟಿ, ಪರಿಶೀಲನೆ
ಯೋಜನೆ ನಕ್ಷೆಯೊಂದಿಗೆ ಕೇಂದ್ರದ ತಂಡಕ್ಕೆ ನೀರಾವರಿ ಅಧಿಕಾರಿಗಳು ವಿವರಿಸಿ ಗೋವಾ ಆರೋಪಿಸುತ್ತಿರುವ ಪ್ರಕಾರ ಯೋಜನೆ ಪ್ರದೇಶದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ ಎಂದು ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದ ಮಹದಾಯಿ ಯೋಜನೆ ವಿರುದ್ಧ ಗೋವಾ ಸರ್ಕಾರಕ್ಕೆ ಮಹಾರಾಷ್ಟ್ರ ಸಿಎಂ ಬೆಂಬಲ!
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹದಾಯಿ ನೀರು ತಿರುವು ವಿರುದ್ಧ ಗೋವಾದ ಬಿಜೆಪಿ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮಹದಾಯಿ ಯೋಜನೆಗೆ ನೀಡಿರುವ ಒಪ್ಪಿಗೆ ಹಿಂಪಡೆಯಿರಿ: ಕೇಂದ್ರದ ಮೇಲೆ ಹಲವು ಸಂಘಟನೆಗಳಿಂದ ಒತ್ತಡ
ಕಳಸಾ-ಬಂಡೂರಿ ಡಿಪಿಆರ್‌ಗೆ ನೀಡಲಾಗಿರುವ ಅನುಮೋದನೆಯನ್ನು ಹಿಂಪಡೆದುಕೊಳ್ಳಬೇಕೆಂದು ಕೇಂದ್ರ ಸರ್ಕಾರದ ಮೇಲೆ ಗೋವಾ ಸರ್ಕಾರವಷ್ಟೇ ಅಲ್ಲದೆ, ಹಲವು ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಒತ್ತಡ ಹೇರುತ್ತಿವೆ.

ಮಹದಾಯಿ ಜಲ ವಿವಾದ: ತನ್ನ ಪರವಾದ ತೀರ್ಪಿಗೆ ಗೋವಾ ಕೊನೆಯ ಪ್ರಯತ್ನ, ಕೇಂದ್ರ ಗೃಹ ಸಚಿವರ ಮುಂದೆ ನಿಯೋಗ ಒಯ್ಯಲಿರುವ ಸಿಎಂ
ಮಹದಾಯಿ ನದಿಯ ಹಂಚಿಕೆ ನೀರನ್ನು ರಾಜ್ಯದತ್ತ ತಿರುಗಿಸಲು ಕಳಸಾ-ಬಂಡೂರಿ ಯೋಜನೆ ಮೂಲಕ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದ್ದರೆ ಅತ್ತ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ದೆಹಲಿಗೆ ಉನ್ನತ ಮಟ್ಟದ ನಿಯೋಗ ಕರೆದುಕೊಂಡು ಹೋಗಿ ಗೃಹ ಸಚಿವರನ್ನು ಭೇಟಿ ಮಾಡಿ ನೀರು ಹಂಚಿಕೆ ಯೋಜನೆಯನ್ನು ಸ್ಥಗಿತಗೊಳಿಸಲು ಕೊನೆಯ ಪ್ರಯತ್ನ ಮಾಡುತ್ತಿದ್ದಾರೆ.

ಕಾಂಗ್ರೆಸ್'ಗೆ ಮತ ನೀಡಿದರೆ ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣ: ಸಿದ್ದರಾಮಯ್ಯ
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದೇ ಆದರೆ, ಎರಡು ವರ್ಷದಲ್ಲಿ ಮಹದಾಯಿ ಯೋಜನೆ ಪೂರ್ಣಗೊಳಿಸುತ್ತೇವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಕರ್ನಾಟಕ ಬಜೆಟ್ 2020: ಉತ್ತರ ಕರ್ನಾಟಕಕ್ಕೆ ಬಂಪರ್, ಮಹದಾಯಿ ಯೋಜನೆಗೆ 500 ಕೋಟಿ ರೂ
ನಿರೀಕ್ಷೆಯಂತೆಯೇ ರಾಜ್ಯ ಬಜೆಟ್ 2020ರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

