Mahadayi project

ಕಾನೂನು ತೊಡಕು ನಿವಾರಣೆ ನಂತರ ಮಹದಾಯಿ ಕಾಮಗಾರಿ: ರಮೇಶ್ ಜಾರಕಿಹೊಳಿ
ರಾಜ್ಯ

ಕಾನೂನು ತೊಡಕು ನಿವಾರಣೆ ನಂತರ ಮಹದಾಯಿ ಕಾಮಗಾರಿ: ರಮೇಶ್ ಜಾರಕಿಹೊಳಿ

ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತ ಕಾನೂನು ಅಡೆತಡೆಗಳು ನಿವಾರಣೆಯಾದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಹೇಳಿದ್ದಾರೆ.

ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರ
ಜಿಲ್ಲಾ ಸುದ್ದಿ

ಮಾತುಕತೆಗೆ ನಿರಾಕರಣೆ, ತೀರ್ಪು ಬರುವವರೆಗೂ ಕಾಯಿರಿ: ಮಹಾದಾಯಿ ಸಂಬಂಧ ಸಿಎಂ ಗೆ ಉಮಾಭಾರತಿ ಪತ್ರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಕರ್ನಾಟಕದ ಮಾತುಕತೆ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಸಿಎಂ....

ಮಹದಾಯಿ ಯೋಜನೆ ಕಿಚ್ಚು ಹೆಚ್ಚಿಸಿದ ಸ್ಯಾಂಡಲ್‌ವುಡ್
ಪ್ರಧಾನ ಸುದ್ದಿ

ಮಹದಾಯಿ ಯೋಜನೆ ಕಿಚ್ಚು ಹೆಚ್ಚಿಸಿದ ಸ್ಯಾಂಡಲ್‌ವುಡ್

ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳು ಅನುಷ್ಠಾನಕ್ಕೆ ಒತ್ತಾಯಿಸಿ ಸ್ಯಾಂಡಲ್‌ವುಡ್ನ ನಟ-ನಟಿಯರು ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ...

ಮಹದಾಯಿ ಹೋರಾಟಕ್ಕೆ ಕೇಂದ್ರ ಸಮಿತಿ ರಚನೆ
ಜಿಲ್ಲಾ ಸುದ್ದಿ

ಮಹದಾಯಿ ಹೋರಾಟಕ್ಕೆ ಕೇಂದ್ರ ಸಮಿತಿ ರಚನೆ

ಹುಬ್ಬಳ್ಳಿ ಕಳಸಾ ಬಂಡೂರಿ ಯೋಜನೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ದಿಕ್ಕು ತಪ್ಪದಂತೆ ತಡೆಯಲು ಮತ್ತು ವಿವಿಧ ಸಂಘಟನಗಳು ಒಂದೇ ವೇದಿಕೆಯಡಿ ಹೋರಾಟ...

ಸಂಕಷ್ಟದ ನೀರು ಬಿಟ್ಟಿದ್ದೇವೆ, ಈಗಾಗಲ್ಲ: ಜಯಚಂದ್ರ
ಜಿಲ್ಲಾ ಸುದ್ದಿ

ಸಂಕಷ್ಟದ ನೀರು ಬಿಟ್ಟಿದ್ದೇವೆ, ಈಗಾಗಲ್ಲ: ಜಯಚಂದ್ರ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಸಂಕಷ್ಟದ ಸಮಯದ ನೀರು ಎಂದು ತೀರ್ಮಾನಿಸಿ ಕಳೆದ ಆಗಸ್ಟ್‍ವರಗೆ ಬಿಡಲಾಗಿದೆ. ಮಳೆ ಅಭಾವದಿಂದ ನಮಗೇ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಪಶು ಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಹೇಳಿದ್ದಾರೆ...

ಬಿಜೆಪಿ ನಾಯಕರ ನಿವಾಸಕ್ಕೆ ಮುತ್ತಿಗೆ
ಪ್ರಧಾನ ಸುದ್ದಿ

ಬಿಜೆಪಿ ನಾಯಕರ ನಿವಾಸಕ್ಕೆ ಮುತ್ತಿಗೆ

ಕಳಸಾಬಂಡೂರಿ ಯೋಜನೆ ಜಾರಿ ಮಾಡುವ ಬಗ್ಗೆ ಪ್ರಧಾನಿ ಮೋದಿಗೆ ರಾಜ್ಯದ ನಿಲುವನ್ನು ಸರಿಯಾಗಿ ಪ್ರತಿಪಾದಿಸಲಿಲ್ಲ ಎಂದು ಆರೋಪಿಸಿ ಹೋರಾಟಗಾರರು ಮತ್ತು ರೈತರು ಬುಧವಾರ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರಾದ..

ಮಹದಾಯಿ: ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಿರುದ್ಧ ರೇವಣಸಿದ್ದೇಶ್ವರ ಸ್ವಾಮೀಜಿ ಗರಂ
ಪ್ರಧಾನ ಸುದ್ದಿ

ಮಹದಾಯಿ: ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಿರುದ್ಧ ರೇವಣಸಿದ್ದೇಶ್ವರ ಸ್ವಾಮೀಜಿ ಗರಂ

ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಸರ್ವ ಪಕ್ಷಗಳ ಸಭೆಗೆ ಮುನ್ನವೇ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸಿರುವುದು ಅನುಮಾನಕ್ಕೆ ಕಾರಣವಾಗಿದೆ...

ಮಹದಾಯಿ ಯೋಜನೆ: ಮೋದಿ ನೀರಸ ಪ್ರತಿಕ್ರಿಯೆ; ಸಿಎಂ ಸಿದ್ದರಾಮಯ್ಯ ನಿಯೋಗಕ್ಕೆ ನಿರಾಶೆ
ಪ್ರಧಾನ ಸುದ್ದಿ

ಮಹದಾಯಿ ಯೋಜನೆ: ಮೋದಿ ನೀರಸ ಪ್ರತಿಕ್ರಿಯೆ; ಸಿಎಂ ಸಿದ್ದರಾಮಯ್ಯ ನಿಯೋಗಕ್ಕೆ ನಿರಾಶೆ

ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ವಿಚಾರವಾಗಿ ಕರ್ನಾಟಕದ ಸರ್ವ ಪಕ್ಷ ನಿಯೋಗ ಸೋಮವಾರ ಪ್ರಧಾನಿ ನರೇಂದ್ರ ಮೋದಿಯನ್ನು...