Mahadayi protest

ಗದಗ ರೈತರ ಮಹದಾಯಿ ಹೋರಾಟಕ್ಕೆ 10 ವರ್ಷ; ‘ದೆಹಲಿ ಚಲೋ’ ಅಭಿಯಾನಕ್ಕೆ ಯೋಜನೆ
ತಮ್ಮ ಬೇಡಿಕೆಗಳು ಇನ್ನೂ ಈಡೇರದ ಕಾರಣ, ಪ್ರತಿಭಟನಾಕಾರರು ಡಿಸೆಂಬರ್ 1 ರಂದು 'ದೆಹಲಿ ಚಲೋ' ಅಭಿಯಾನದೊಂದಿಗೆ ರಾಷ್ಟ್ರ ರಾಜಧಾನಿಗೆ ಕೊಂಡೊಯ್ಯುವ ಮೂಲಕ ತಮ್ಮ ಹೋರಾಟವನ್ನು ತೀವ್ರಗೊಳಿಸಲು ಯೋಜಿಸುತ್ತಿದ್ದಾರೆ.

ಮಹದಾಯಿ ಹೋರಾಟಗಾರರಿಂದ ರಾಜ್ಯಪಾಲರಿಗೆ ಮನವಿ; ಧರಣಿ ಕೈಬಿಟ್ಟ ರೈತರು
ಕಳೆದೆರಡು ದಿನಗಳಿಂದ ನಗರದ ರೈಲು ನಿಲ್ದಾಣದ ಆವರಣದಲ್ಲಿ ಮಹದಾಯಿ ಕಳಸಾ ಬಂಡೂರಿ ಯೋಜನೆಗೆ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತರು ಶನಿವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ತಮ್ಮ

ರೈತರ ಮೇಲೆ ಪೊಲೀಸರ ದೌರ್ಜನ್ಯ; ಕೈಗೊಂಡ ಕ್ರಮಗಳ ವರದಿ ನೀಡುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯದ ಆರೋಪಗಳ ಕುರಿತು ತೆಗೆದುಕೊಳ್ಳಲಾಗಿರುವ ಕ್ರಮಗಳ ಕುರಿತು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಜಾಮೀನು ಹಿನ್ನೆಲೆ: ಮಹದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಬಿಡುಗಡೆ
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಮಹದಾಯಿ ಹೋರಾಟಗಾರರನ್ನು ಬಿಡುಗಡೆ ಮಾಡಲಾಗಿದೆ.

