ದೇಶಮಹಾದಾಯಿ ನದಿ ವಿಚಾರದಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ: ಗೋವಾ ಸಿಎಂಗೆ ಕಾಂಗ್ರೆಸ್ 7 ದಿನ ಗಡುವು
ಮಹಾದಾಯಿ ನದಿ ವಿವಾದವನ್ನು ಬಿಜೆಪಿ ಬಗೆಹರಿಸಿ ಕರ್ನಾಟಕಕ್ಕೆ ನೀರು ನೀಡಿದೆ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ಒಂದು ವಾರದೊಳಗೆ ಖಂಡಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಶನಿವಾರ ಗೋವಾ ಮುಖ್ಯಮಂತ್ರಿ..