Mahadayi River Row

ಮಹದಾಯಿ ಜಲ ವಿವಾದ: ಕರ್ನಾಟಕ ವಿರುದ್ಧ ಒಟ್ಟಾಗಿ ಕಾನೂನು ಹೋರಾಟ ನಡೆಸಲಿರುವ ಮಹಾರಾಷ್ಟ್ರ, ಗೋವಾ
ನೆರೆಯ ಗೋವಾದೊಂದಿಗೆ ಯಾವುದೇ ವಿವಾದಗಳಿಲ್ಲ ಎಂದು ಹೇಳಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮಹದಾಯಿ ನೀರು ಹಂಚಿಕೆಯಲ್ಲಿ ಕರ್ನಾಟಕದ ವಿರುದ್ಧ ತಮ್ಮ ರಾಜ್ಯ ಮತ್ತು ಗೋವಾ ಸಮಸ್ಯೆಯನ್ನು ಒಟ್ಟಾಗಿ ಎದುರಿಸಲಿದೆ ಎಂದಿದ್ದಾರೆ.

ಮಹದಾಯಿ: ಅರ್ಜಿ ಸಲ್ಲಿಕೆ
ರಾಜ್ಯ ಸರ್ಕಾರ ಕಡೆಗೂ ಮಹದಾಯಿ ನ್ಯಾಯಾಧಿಕರಣಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿದೆ..

